chemotherapy day care ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಕೀಮೋಥೆರಪಿ ಡೇ ಕೇರ್: ಸರ್ಕಾರ ನಿರ್ಧಾರ
newsics.com ಬೆಂಗಳೂರು: ಕ್ಯಾನ್ಸರ್ ಚಿಕಿತ್ಸೆಗಾಗಿ ರಾಜ್ಯದ 16 ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಕ್ಯಾನ್ಸರ್ ರೋಗಿಗಳ ಅನುಕೂಲಕ್ಕಾಗಿ ಸಮೀಪದ ಜಿಲ್ಲಾ ಆಸ್ಪತ್ರೆಗಳಲ್ಲಿ ಸುಲಭವಾಗಿ, ಗುಣಮಟ್ಟದ ಕೀಮೋಥೇರಪಿ ಮತ್ತು ಬೆಂಬಲ ಸೇವೆಗಳನ್ನು ಒದಗಿಸುವ ಉದೇಶದಿಂದ SAST ನೋಂದಾಯಿತ ತೃತೀಯ ಹಂತದ ಕ್ಯಾನ್ಸರ್ ಆಸ್ಪತ್ರೆಗಳಲ್ಲಿ ಪ್ರಾರಂಭಿಕ ಚಿಕಿತ್ಸೆ ಪಡೆದ ನಂತರ ಮುಂದುವರಿದ ಕೀಮೋಥೆರಪಿ ಚಿಕಿತ್ಸೆಗಾಗಿ ರಾಜ್ಯದ 16 ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು … Continue reading chemotherapy day care ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಕೀಮೋಥೆರಪಿ ಡೇ ಕೇರ್: ಸರ್ಕಾರ ನಿರ್ಧಾರ
Copy and paste this URL into your WordPress site to embed
Copy and paste this code into your site to embed