Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain info ನಾಳೆ, ನಾಡಿದ್ದು ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ
ಕರ್ನಾಟಕಪ್ರಮುಖ

Rain info ನಾಳೆ, ನಾಡಿದ್ದು ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಮೇ 24, 25 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ವಿವಿಧ ಜಿಲ್ಲೆಗಳಲ್ಲಿ ಮಳೆ ಅಲರ್ಟ್ ಘೋಷಣೆ ಮಾಡಲಾಗಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಮೇ 24, 25ರಂದು ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಮುಂದಿನ ಎರಡು ದಿನ ಹಾಗೂ ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಮುಂದಿನ 24 ಗಂಟೆಗೆ ‘ರೆಡ್ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬೀದರ್, ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ, ಕೋಲಾರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ತುಮಕೂರು, ರಾಮನಗರ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ಬೀದ‌ರ್, ವಿಜಯಪುರ, ಕೊಪ್ಪಳ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಮೈಸೂರು ಜಿಲ್ಲೆಗಳಿಗೆ ಮುಂದಿನ ಎರಡು ದಿನಕ್ಕೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ.

Driverless car ಬೆಂಗಳೂರಲ್ಲಿ ಚಾಲಕರಹಿತ ಕಾರು ಸಂಚಾರ: ಇದು ದೇಶದಲ್ಲೇ ಮೊದಲು, ವಿಡಿಯೋ ನೋಡಿ

Face scanning technology ರಕ್ತವನ್ನೇ ಪಡೆಯದೆ ಒಂದೇ ನಿಮಿಷದೊಳಗೆ ಪರೀಕ್ಷೆ ವರದಿ! ಇದು AI ಚಮತ್ಕಾರ

TAGGED:Heavy rain likely in many parts of the state tomorrow
Share This Article
Facebook Twitter Copy Link Print
Previous Article Driverless car ಬೆಂಗಳೂರಲ್ಲಿ ಚಾಲಕರಹಿತ ಕಾರು ಸಂಚಾರ: ಇದು ದೇಶದಲ್ಲೇ ಮೊದಲು, ವಿಡಿಯೋ ನೋಡಿ
Next Article chemotherapy day care ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಕೀಮೋಥೆರಪಿ ಡೇ ಕೇರ್: ಸರ್ಕಾರ ನಿರ್ಧಾರ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?