Rain info ನಾಳೆ, ನಾಡಿದ್ದು ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ
newsics.com ಬೆಂಗಳೂರು: ರಾಜ್ಯದಲ್ಲಿ ಮೇ 24, 25 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ವಿವಿಧ ಜಿಲ್ಲೆಗಳಲ್ಲಿ ಮಳೆ ಅಲರ್ಟ್ ಘೋಷಣೆ ಮಾಡಲಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮೇ 24, 25ರಂದು ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಮುಂದಿನ ಎರಡು ದಿನ ಹಾಗೂ ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಮುಂದಿನ … Continue reading Rain info ನಾಳೆ, ನಾಡಿದ್ದು ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed