ನಾನು ಚಿಪ್ಸ್ ಕದ್ದಿಲ್ಲಮ್ಮ, ಆದ್ರೂ ಅವಮಾನ ಮಾಡಿದ್ರು… ಮುಗ್ಧ ಬಾಲಕನ ಜೀವ ಹೋಯ್ತು

newsics.com ಕೋಲ್ಕತ್ತಾ: ಅಮ್ಮಾ ನಾನು ಚಿಪ್ಸ್ ಕದ್ದಿಲ್ಲ, ಆದರೂ ಅವಮಾನ ಮಾಡಿದ್ರು ಎಂದು ಡೆತ್ ನೋಟ್ ಬರೆದಿಟ್ಟು 12 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಚಿಪ್ಸ್ ಪ್ಯಾಕೇಟ್ ಕದ್ದ ಆರೋಪದ ಮೇಲೆ ನಾಲ್ವರ ಎದುರು ಅಂಗಡಿಯವ ಬೈದಿರುವುದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.. ಅವಮಾನಕ್ಕೊಳಗಾದ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬರೆದ ಡೆತ್ ನೋಟ್ನಲ್ಲಿ ಅಮ್ಮಾ ನಾನು ಚಿಪ್ಸ್ ಕದ್ದಿಲ್ಲ ಎಂದು ಹೇಳಿದ್ದಾನೆ. ಪಶ್ಚಿಮ ಮೇದಿನಿಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು … Continue reading ನಾನು ಚಿಪ್ಸ್ ಕದ್ದಿಲ್ಲಮ್ಮ, ಆದ್ರೂ ಅವಮಾನ ಮಾಡಿದ್ರು… ಮುಗ್ಧ ಬಾಲಕನ ಜೀವ ಹೋಯ್ತು