Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Sugar baby ವಿವಾದಕ್ಕೀಡಾಗತ್ತಾ ಥಗ್‌ಲೈಫ್‌ನ ಶುಗರ್ ಬೇಬಿ? ತ್ರಿಷಾ ಸೊಂಟ ಬಳುಕಿಸಿದ್ದು ನೋಡಿ…
ದೇಶಪ್ರಮುಖಮನರಂಜನೆ

Sugar baby ವಿವಾದಕ್ಕೀಡಾಗತ್ತಾ ಥಗ್‌ಲೈಫ್‌ನ ಶುಗರ್ ಬೇಬಿ? ತ್ರಿಷಾ ಸೊಂಟ ಬಳುಕಿಸಿದ್ದು ನೋಡಿ…

Share
1 Min Read
SHARE

newsics.com

ಮಣಿರತ್ನಂ ನಿರ್ದೇಶನದ ಕಮಲ್ ಹಾಸನ್ ನಟಿಸಿರುವ ಬಹುನಿರೀಕ್ಷಿತ ‘ಥಗ್‌ಲೈಫ್’ (Thuglife) ಚಿತ್ರದ ʻಶುಗರ್‌ ಬೇಬಿʼ (Sugar Baby) ಹಾಡು ವಿವಾದಕ್ಕೀಡಾಗುವ ಸಾಧ್ಯತೆಯಿದೆ.

ʻಶುಗರ್ ಬೇಬಿʼ ಎಂದರೆ ಸಾಮಾನ್ಯವಾಗಿ ಹಣಕ್ಕಾಗಿ ವಯಸ್ಸಾದ ಪುರುಷನೊಂದಿಗೆ ಕಿರಿಯ ಯುವತಿ ಹೊಂದಿರುವ ಸಂಬಂಧವನ್ನು ಸೂಚಿಸುತ್ತದೆ. ಇದರಿಂದ ಚಿತ್ರದಲ್ಲಿ ತ್ರಿಷಾ (Trisha) ಅವರನ್ನು ವಿವಾದಾತ್ಮಕ ಪಾತ್ರದಲ್ಲಿ ಚಿತ್ರಿಸಿರಬಹುದು ಎಂಬ ಊಹಾಪೋಹಕ್ಕೆ ಎಡೆಮಾಡಿಕೊಟ್ಟಿದೆ.

ಈ ಹಾಡಿನ ಶೀರ್ಷಿಕೆ ಮತ್ತು ನಟಿ ತ್ರಿಷಾ ಮಿಂಚಿಂಗ್‌ ದೃಶ್ಯಗಳ ಪ್ರೋಮೋ ಈಗಾಗಲೇ ಆರಂಭಿಕ ಸಂಚಲನ ಮೂಡಿಸಿದೆ.

ಪ್ರಚೋದನಕಾರಿ ವಿಷಯಗಳನ್ನು ನಿಭಾಯಿಸುವಲ್ಲಿ ಹೆಸರುವಾಸಿಯಾದ ಮಣಿರತ್ನಂ ಮತ್ತು ಕಮಲ್ ಹಾಸನ್ ಅವರ ಹಿಂದಿನ ವಿಚಾರಗಳನ್ನು ಗಮನಿಸಿದರೆ, ಈ ಚಿತ್ರವೂ ಅದೇ ಹಾದಿಯಲ್ಲಿ ಸಾಗ್ತಿದೆಯೇ ಎಂಬುದು ಅಭಿಮಾನಿಗಳ ಪ್ರಶ್ನೆಯಾಗಿದೆ.

ಮೇ 17 ರಂದು ಟ್ರೈಲರ್‌ ರಿಲೀಸ್‌ ಆಗಿತ್ತು. ಇದರಲ್ಲಿ ತ್ರಿಷಾ ಜತೆ ರೊಮ್ಯಾನ್ಸ್.. ಅಭಿರಾಮಿಗೆ ಲಿಪ್‌ಲಾಕ್ ಮಾಡುವ ಸೀನ್‌ ಅಭಿಮಾನಿಗಳ ಕಾತರವನ್ನು ಹೆಚ್ಚಿಸಿತ್ತು. ಸಿನಿರಸಿಕರ ಈ ಕಾತರ ತಣಿಯಲು ಜೂ.5ರವರೆಗೆ ಕಾಯಬೇಕು.

https://twitter.com/i/status/1924808817889706256

https://youtu.be/uEld6tX3UcA?si=CPnuuvLJYGnolxFQ

TAGGED:Is Thuglife's Sugar Baby controversial?
Share This Article
Facebook Twitter Copy Link Print
Previous Article Face scanning technology ರಕ್ತವನ್ನೇ ಪಡೆಯದೆ ಒಂದೇ ನಿಮಿಷದೊಳಗೆ ಪರೀಕ್ಷೆ ವರದಿ! ಇದು AI ಚಮತ್ಕಾರ
Next Article Driverless car ಬೆಂಗಳೂರಲ್ಲಿ ಚಾಲಕರಹಿತ ಕಾರು ಸಂಚಾರ: ಇದು ದೇಶದಲ್ಲೇ ಮೊದಲು, ವಿಡಿಯೋ ನೋಡಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?