Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > IT office relocation to Pune ಭಾಷಾ ಅಸಹನೆ: ಪುಣೆಗೆ ಕಚೇರಿ ಸ್ಥಳಾಂತರ ಘೋಷಣೆ ಮಾಡಿದ ಕನ್ನಡ ಮಾತನಾಡಲು ಬಯಸದ ಐಟಿ ಉದ್ಯಮಿ
ಕರ್ನಾಟಕದೇಶಪ್ರಮುಖ

IT office relocation to Pune ಭಾಷಾ ಅಸಹನೆ: ಪುಣೆಗೆ ಕಚೇರಿ ಸ್ಥಳಾಂತರ ಘೋಷಣೆ ಮಾಡಿದ ಕನ್ನಡ ಮಾತನಾಡಲು ಬಯಸದ ಐಟಿ ಉದ್ಯಮಿ

Share
1 Min Read
SHARE

newsics.com

ಬೆಂಗಳೂರು: ಕನ್ನಡ ಮಾತನಾಡಲು ಒಪ್ಪದೆ ದರ್ಪ ತೋರಿ ವರ್ಗಾವಣೆಗೊಂಡ ಎಸ್‌ಬಿಐ ಮ್ಯಾನೇಜರ್ ಪ್ರಕರಣ ಮಾಸುವ ಮುನ್ನವೇ ಐಟಿ ಕಂಪನಿ ಸಂಸ್ಥಾಪಕರೊಬ್ಬರು ತಮ್ಮ ಕಚೇರಿಯನ್ನು 6 ತಿಂಗಳೊಳಗೆ ಬೆಂಗಳೂರಿನಿಂದ ಪುಣೆಗೆ ಸ್ಥಳಾಂತರಿಸಲು ನಿರ್ಧರಿಸಿದ್ದಾರೆ.

ಇದಕ್ಕೆ ಅವರು “ಭಾಷಾ ಅಸಂಬದ್ಧತೆ”ಯ ಕಾರಣ ನೀಡಿದ್ದಾರೆ. ಕನ್ನಡ ಮಾತನಾಡಲು ಬಾರದ ತಮ್ಮ ಉದ್ಯೋಗಿಗಳು ಕನ್ನಡಕ್ಕೆ ಬಲಿ ಪಶುಗಳಾಗುವುದು ಬೇಡ ಎಂಬ ಕಾರಣಕ್ಕೆ ಸ್ಥಳಾಂತರಕ್ಕೆ ನಿರ್ಧರಿಸಿದ್ದಾಗಿ ಹೇಳಿಕೊಂಡಿಕೊಂಡಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಉದ್ಯಮಿ ಕೌಶಿಕ್‌, ಈ ಭಾಷಾ ಅಸಂಬದ್ಧತೆಯಿಂದ ನನ್ನ ಕನ್ನಡ ಮಾತನಾಡದ ಸಿಬ್ಬಂದಿ ‘ಬಲಿಪಶು’ಗಳಾಗುವುದನ್ನು ನಾನು ಬಯಸುವುದಿಲ್ಲ” ಎಂದು ಬರೆದಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಚಂದಾಪುರದ ಎಸ್‌ಬಿಐ ಬ್ಯಾಂಕ್‌ ಶಾಖೆಯ ಮ್ಯಾನೇಜರ್ ಗ್ರಾಹಕರೊಂದಿಗೆ ಕನ್ನಡದಲ್ಲಿ ಮಾತನಾಡಲು ನಿರಾಕರಿಸಿದ್ದರು. ಅಲ್ಲದೆ, ಇದು ಭಾರತ, ನಾನು ಹಿಂದಿ ಮಾತನಾಡುತ್ತೇನೆ, ಕನ್ನಡವನ್ನಲ್ಲ ಎಂದು ದರ್ಪ ಮೆರೆದಿದ್ದರು. ಈ ಸಂವಾದದ ವಿಡಿಯೋ ವೈರಲ್ ಆಗಿತ್ತು. ಕನ್ನಡಪರ ಸಂಘಟನೆಗಳು ಮತ್ತು ರಾಜಕೀಯ ನಾಯಕರಿಂದ ತೀವ್ರ ಟೀಕೆಗೆ ಗುರಿಯಾಗಿತ್ತು. ಬಳಿಕ ಮ್ಯಾನೇಜರ್ ವರ್ಗಾವಣೆಗೊಂಡಿದ್ದರು.

https://x.com/i/status/1925072508648398878

Girl strips naked and beats up boyfriend ಪ್ರೀತಿಸಿ ವಂಚಿಸಿದ ಪ್ರಿಯಕರನ ಬಟ್ಟೆ ಬಿಚ್ಚಿ ನಡುರಸ್ತೆಯಲ್ಲೇ ಹೊಡೆದ ಹುಡುಗಿ! ವೈರಲ್ ವಿಡಿಯೋ ನೋಡಿ

CET results tomorrow ನಾಳೆ ಸಿಇಟಿ ರಿಸಲ್ಟ್: ಎಲ್ಲೆಲ್ಲಿ ಸಿಗತ್ತೆ ಫಲಿತಾಂಶ?

She will have another wedding in seven days ಏಳೇ ದಿನದಲ್ಲಿ ಗಂಡನನ್ನು ಬಿಟ್ಟು ಮೈದುನನನ್ನು ಮದುವೆಯಾದಳು! ಏನಾಯ್ತು?

TAGGED:IT entrepreneur who doesn't want to speak Kannada announces office relocation to Pune
Share This Article
Facebook Twitter Copy Link Print
Previous Article Girl strips naked and beats up boyfriend ಪ್ರೀತಿಸಿ ವಂಚಿಸಿದ ಪ್ರಿಯಕರನ ಬಟ್ಟೆ ಬಿಚ್ಚಿ ನಡುರಸ್ತೆಯಲ್ಲೇ ಹೊಡೆದ ಹುಡುಗಿ! ವೈರಲ್ ವಿಡಿಯೋ ನೋಡಿ
Next Article New name for Mysore Pak ಮೈಸೂರ್ ಪಾಕ್‌ಗೆ ಹೊಸ ಹೆಸರು! ಮರುನಾಮಕರಣಕ್ಕೆ ಕಾರಣವೇನು?

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?