Chaitra Kundapura ಕೊಲೆ ಬೆದರಿಕೆ: ಚೈತ್ರಾ ಕುಂದಾಪುರ ವಿರುದ್ಧ ಪೊಲೀಸರಿಗೆ ದೂರು
newsics.com ಕುಂದಾಪುರ: ಬಿಗ್ ಬಾಸ್ ಮಾಜಿ ಸ್ಪರ್ಧಿ ಚೈತ್ರಾ ಕುಂದಾಪುರ ವಿರುದ್ದ ಕುಂದಾಪುರ ಪೊಲೀಸ್ ಠಾಣೆಯಲ್ಲಿ ತಂದೆಯೇ ದೂರು ನೀಡಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ಪೊಲೀಸ್ ಠಾಣೆಗೆ ತಂದೆ ಬಾಲಕೃಷ್ಣ ಅವರು ದೂರು ನೀಡಿದ್ದು, ಆಸ್ತಿಗಾಗಿ ಚೈತ್ರಾ ಕುಂದಾಪುರ ನನ್ನನ್ನು ಕೊಲೆ ಮಾಡಬಹುದು ಎಂದು ಆರೋಪಿಸಿದ್ದಾರೆ. ಪುತ್ರಿ ಚೈತ್ರಾ ಕುಂದಾಪುರ, ಶ್ರೀಕಾಂತ್ ಮದುವೆಗೆ ನಾನು ಒಪ್ಪಿಲ್ಲ. ಮದುವೆಗೆ ಬಾರದಿದ್ದರೆ ಕೊಲೆ ಮಾಡುವುದಾಗಿ ಭೂಗತ ದೊರೆಗಳ ಮೂಲಕ ಬೆದರಿಕೆ ಹಾಕಿದ್ದಳು ಎಂದು ಆರೋಪಿಸಿದ್ದಾರೆ. Sugar baby ವಿವಾದಕ್ಕೀಡಾಗತ್ತಾ ಥಗ್‌ಲೈಫ್‌ನ … Continue reading Chaitra Kundapura ಕೊಲೆ ಬೆದರಿಕೆ: ಚೈತ್ರಾ ಕುಂದಾಪುರ ವಿರುದ್ಧ ಪೊಲೀಸರಿಗೆ ದೂರು
Copy and paste this URL into your WordPress site to embed
Copy and paste this code into your site to embed