Madenuru Manu ಅತ್ಯಾಚಾರ ಕೇಸ್: ಮಡೆನೂರು ಮನು ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದೇನು?
newsics.com ಕಿರುತೆರೆ ನಟ ಮಡೆನೂರು ಮನು ವಿರುದ್ದ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಪೊಲೀಸರು ನಿನ್ನೆ ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದಿರುವ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಇಡೀ ರಾತ್ರಿ ವಿಚಾರಣೆ ನಡೆಸಿದ್ದಾರೆ. ಸಂತ್ರಸ್ತೆ ಆರೋಪದಂತೆ ಖಾಸಗಿ ವೀಡಿಯೋ ಬಗ್ಗೆ ತನಿಖೆ ನಡೆಸಿದ್ದಾರೆ. ಡ್ರಿಂಕ್ಸ್ ಮಾಡಿಸಿ ಪ್ರಜ್ಞೆ ತಪ್ಪಿಸಿ ಖಾಸಗಿ ವೀಡಿಯೋ ಮಾಡಿರುವ ಆರೋಪ ಮನು ವಿರುದ್ಧ ಕೇಳಿ ಬಂದಿದೆ. ಹೀಗಾಗಿ ಪೊಲೀಸರು ಇಡೀ ಮೊಬೈಲ್ ಪರಿಶೀಲನೆ ಮಾಡಿದ್ದಾರೆ. ಆದರೆ, ಮೊಬೈಲ್ ನಲ್ಲಿ ಯಾವುದೇ ಖಾಸಗಿ ವಿಡಿಯೋ ಪತ್ತೆಯಾಗಿಲ್ಲ. … Continue reading Madenuru Manu ಅತ್ಯಾಚಾರ ಕೇಸ್: ಮಡೆನೂರು ಮನು ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದೇನು?
Copy and paste this URL into your WordPress site to embed
Copy and paste this code into your site to embed