Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Marriage matter ಮುಹೂರ್ತದ ವೇಳೆ ಬಂತು ಫೋನ್ ಕಾಲ್: ಮದುವೆ ಬೇಡವೆಂದ ವಧು, ಮುಂದೇನಾಯ್ತು?
ಕರ್ನಾಟಕಪ್ರಮುಖ

Marriage matter ಮುಹೂರ್ತದ ವೇಳೆ ಬಂತು ಫೋನ್ ಕಾಲ್: ಮದುವೆ ಬೇಡವೆಂದ ವಧು, ಮುಂದೇನಾಯ್ತು?

Share
1 Min Read
SHARE

newsics.com

ಹಾಸನ: ನಗರದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಿಶ್ಚಿತವಾಗಿದ್ದ ಮದುವೆಯೊಂದು ಕೊನೆ ಕ್ಷಣದಲ್ಲಿ ಮುರಿದುಬಿದ್ದ ಘಟನೆ ನಡೆದಿದೆ.

ತಾಳಿ ಕಟ್ಟುವ ಸಮಯದಲ್ಲಿ ವಧು ಪಲ್ಲವಿ, “ನಾನು ಬೇರೊಬ್ಬ ಹುಡುಗನನ್ನು ಪ್ರೀತಿಸುತ್ತಿದ್ದೇನೆ, ಈ ಮದುವೆ ಬೇಡ” ಎಂದು ಹಠ ಹಿಡಿದು ಮದುವೆಯನ್ನು ನಿಲ್ಲಿಸಿದ್ದಾರೆ.

ಹಾಸನ ತಾಲ್ಲೂಕಿನ ಬೂವನಹಳ್ಳಿ ಗ್ರಾಮದ ಪಲ್ಲವಿ ಮತ್ತು ಆಲೂರು ತಾಲ್ಲೂಕಿನ ಈಶ್ವರಹಳ್ಳಿ ಕೂಡಿಗೆಯ ಸರ್ಕಾರಿ ಶಾಲಾ ಶಿಕ್ಷಕ ವೇಣುಗೋಪಾಲ್ ಅವರ ಮದುವೆ ಶುಕ್ರವಾರ ನಿಗದಿಯಾಗಿತ್ತು. ಪಲ್ಲವಿ ಸ್ನಾತಕೋತ್ತರ ಪದವೀಧರೆಯಾಗಿದ್ದಾರೆ. ಆದರೆ, ಮುಹೂರ್ತದ ವೇಳೆಯಲ್ಲಿ ಪಲ್ಲವಿಗೆ ಬಂದ ಒಂದು ಕರೆಯ ನಂತರ ಆಕೆ ತಕ್ಷಣವೇ ಮದುವೆಯನ್ನು ನಿರಾಕರಿಸಿ, ರೂಂಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾರೆ.

ಪಲ್ಲವಿಯ ಈ ನಿರ್ಧಾರಕ್ಕೆ ಆಕೆಯ ಪೋಷಕರು ಶತಾಯಗತಾಯ ಮನವೊಲಿಸಲು ಪ್ರಯತ್ನಿಸಿದರೂ, ಆಕೆ “ಮದುವೆ ಬೇಡವೇ ಬೇಡ” ಎಂದು ದೃಢವಾಗಿ ಹೇಳಿದ್ದಾರೆ. ಈ ವಿಷಯ ತಿಳಿದ ವರನ ಕಡೆಯವರಾದ ವೇಣುಗೋಪಾಲ್ ಕೂಡ, “ಯುವತಿ ಹಠ ಮಾಡಿದ್ದರಿಂದ ಈ ಮದುವೆಗೆ ಒಪ್ಪಿಗೆಯಿಲ್ಲ” ಎಂದು ಹೇಳಿದ್ದಾರೆ. ಈ ಘಟನೆಯಿಂದ ಕಲ್ಯಾಣ ಮಂಟಪದಲ್ಲಿ ಆಗಮಿಸಿದ್ದ ವಧು-ವರನ ಕಡೆಯ ನೂರಾರು ಮಂದಿ ತೀವ್ರ ಆಘಾತಕ್ಕೊಳಗಾದರು.

ಸ್ಥಳಕ್ಕೆ ಬಡಾವಣೆ ಮತ್ತು ನಗರ ಠಾಣೆ ಪೊಲೀಸರು ಆಗಮಿಸಿ ಮಧ್ಯೆ ಪ್ರವೇಶಿಸಿದರಾದರೂ, ಪಲ್ಲವಿಯ ನಿರ್ಧಾರ ಬದಲಾಗಲಿಲ್ಲ. ಈ ಘಟನೆಯಿಂದ ಪಲ್ಲವಿಯ ಪೋಷಕರು ಕಣ್ಣೀರಿಟ್ಟಿದ್ದಾರೆ. ಕೊನೆಗೆ, ಮದುವೆಯ ಎಲ್ಲ ಸಿದ್ಧತೆಗಳು ವ್ಯರ್ಥವಾಗಿ, ಕಡೆಗೆ ಮದುವೆ ನಿಂತುಹೋಗಿದೆ.

Appanna ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ

Madenuru Manu ಅತ್ಯಾಚಾರ ಕೇಸ್: ಮಡೆನೂರು ಮನು ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದೇನು?

TAGGED:The phone call came at the time of the muhurat: The bride said she didn't want to get marriedwhat happened next?
Share This Article
Facebook Twitter Copy Link Print
Previous Article Appanna ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ
Next Article Elephant attack ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಬಲಿ, ಸೊಂಡಿಲಿನಿಂದ ಬಿಸಾಡಿ, ತುಳಿದ ಆನೆ, ಸ್ಥಳೀಯರು ಕಂಗಾಲು

Popular Posts

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

You Might Also Like

ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?