Marriage matter ಮುಹೂರ್ತದ ವೇಳೆ ಬಂತು ಫೋನ್ ಕಾಲ್: ಮದುವೆ ಬೇಡವೆಂದ ವಧು, ಮುಂದೇನಾಯ್ತು?

newsics.com ಹಾಸನ: ನಗರದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಿಶ್ಚಿತವಾಗಿದ್ದ ಮದುವೆಯೊಂದು ಕೊನೆ ಕ್ಷಣದಲ್ಲಿ ಮುರಿದುಬಿದ್ದ ಘಟನೆ ನಡೆದಿದೆ. ತಾಳಿ ಕಟ್ಟುವ ಸಮಯದಲ್ಲಿ ವಧು ಪಲ್ಲವಿ, “ನಾನು ಬೇರೊಬ್ಬ ಹುಡುಗನನ್ನು ಪ್ರೀತಿಸುತ್ತಿದ್ದೇನೆ, ಈ ಮದುವೆ ಬೇಡ” ಎಂದು ಹಠ ಹಿಡಿದು ಮದುವೆಯನ್ನು ನಿಲ್ಲಿಸಿದ್ದಾರೆ. ಹಾಸನ ತಾಲ್ಲೂಕಿನ ಬೂವನಹಳ್ಳಿ ಗ್ರಾಮದ ಪಲ್ಲವಿ ಮತ್ತು ಆಲೂರು ತಾಲ್ಲೂಕಿನ ಈಶ್ವರಹಳ್ಳಿ ಕೂಡಿಗೆಯ ಸರ್ಕಾರಿ ಶಾಲಾ ಶಿಕ್ಷಕ ವೇಣುಗೋಪಾಲ್ ಅವರ ಮದುವೆ ಶುಕ್ರವಾರ ನಿಗದಿಯಾಗಿತ್ತು. ಪಲ್ಲವಿ ಸ್ನಾತಕೋತ್ತರ ಪದವೀಧರೆಯಾಗಿದ್ದಾರೆ. ಆದರೆ, ಮುಹೂರ್ತದ … Continue reading Marriage matter ಮುಹೂರ್ತದ ವೇಳೆ ಬಂತು ಫೋನ್ ಕಾಲ್: ಮದುವೆ ಬೇಡವೆಂದ ವಧು, ಮುಂದೇನಾಯ್ತು?