Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Appanna ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ
ಕರ್ನಾಟಕಪ್ರಮುಖಮನರಂಜನೆ

Appanna ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ

Share
1 Min Read
SHARE

newsics.com

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡೆನೂರು ಮನು ಬೆನ್ನಲ್ಲೇ ಹಾಸ್ಯ ನಟ ಅಪ್ಪಣ್ಣ ವಿರುದ್ಧ ಗಂಭೀರ ಸಂತ್ರಸ್ತೆ ಗಂಭೀರ ಆರೋಪ ಮಾಡಿದ್ದಾರೆ.

ಅಪ್ಪಣ್ಣ ಕಾಮಿಡಿ ಕಿಲಾಡಿಗಳು ಸೀಸನ್ 2ನಿಂದನೂ ನನಗೆ ಹಿಂಸೆ ಕೊಡ್ತ ಇದ್ದ. ಶೋಗಳಿಗೆ ಕರೆದುಕೊಂಡು ಹೋಗಿ ಹಿಂಸೆ ಕೊಡ್ತಾನೆ ಇದ್ದ. ಅಪ್ಪಣ್ಣ ನನಗೆ ಕೆಟ್ಟ ದೃಷ್ಟಿಯಲ್ಲಿ ನೋಡ್ತಿದ್ದ. ಮಾನಸಿಕವಾಗಿ ಹಿಂಸೆ ತುಂಬಾ ಟಾರ್ಚರ್ ಕೊಡ್ತಾ ಇದ್ದನು. ನಾನು ಸೂಸೈಡ್ ಮಾಡಿಕೊಂಡ್ರೆ ಅಪ್ಪಣ್ಣನೇ ಕಾರಣ ಎಂದು ಸಂತ್ರಸ್ತೆ ಗಂಭೀರ ಆರೋಪ ಮಾಡಿದ್ದಾರೆ.

ಇದಕ್ಕೆ ಸ್ಪಷ್ಟನೆ ನೀಡಿರೋ ಅಪ್ಪಣ್ಣ, ‘ಒಂದೂವರೆ ವರ್ಷದ ಹಿಂದೆ ನಾನು ಅವರ ಸಂಪರ್ಕದಲ್ಲಿ ಇದ್ದಿದ್ದು ನಿಜ. ಆದರೆ, ಆ ಬಳಿಕ ಅವರ ಸಂಪರ್ಕ ಇಲ್ಲ. ಈ ರೀತಿ ಮಾತನಾಡು ಎಂದು ಮನು ಒತ್ತಾಯ ಪೂರ್ವಕವಾಗಿ ಆಕೆಯ (ಸಂತಸ್ತೆ) ಆಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ’ ಎಂದಿದ್ದಾರೆ.

ಕಾಮಿಡಿ ಕಿಲಾಡಿಗಳು ಖ್ಯಾತಿಯ , ಕಿರುತೆರೆ ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಎಫ್ ಐ ಆರ್ ದಾಖಲಾಗಿದೆ. ಸದ್ಯ ಮಡೆನೂರು ಮನು ಪೊಲೀಸರ ವಶದಲ್ಲಿದ್ದಾನೆ.
ಕಿರುತೆರೆ ನಟಿ ಮಡೆನೂರು ಮನು ಮೇಲೆ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ಕಿರುತೆರೆ ನಟಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

Madenuru Manu ಅತ್ಯಾಚಾರ ಕೇಸ್: ಮಡೆನೂರು ಮನು ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದೇನು?

TAGGED:Victim makes serious allegations against comedian Appanna
Share This Article
Facebook Twitter Copy Link Print
Previous Article Madenuru Manu ಅತ್ಯಾಚಾರ ಕೇಸ್: ಮಡೆನೂರು ಮನು ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದೇನು?
Next Article Marriage matter ಮುಹೂರ್ತದ ವೇಳೆ ಬಂತು ಫೋನ್ ಕಾಲ್: ಮದುವೆ ಬೇಡವೆಂದ ವಧು, ಮುಂದೇನಾಯ್ತು?

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?