Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CET RESULT ಸಿಇಟಿ ಫಲಿತಾಂಶ ಪ್ರಕಟ: ಭವೇಶ್ ಜಯಂತಿ, ಅಕ್ಷಯ್ ಹೆಗಡೆ, ಹರೀಶ್ ರಾಜ್‌ಗೆ ಮೊದಲ ಸ್ಥಾನ
ಕರ್ನಾಟಕದೇಶಪ್ರಮುಖ

CET RESULT ಸಿಇಟಿ ಫಲಿತಾಂಶ ಪ್ರಕಟ: ಭವೇಶ್ ಜಯಂತಿ, ಅಕ್ಷಯ್ ಹೆಗಡೆ, ಹರೀಶ್ ರಾಜ್‌ಗೆ ಮೊದಲ ಸ್ಥಾನ

Share
2 Min Read
SHARE

newsics.com

ಬೆಂಗಳೂರು: 2025-26ನೇ ಸಾಲಿನ ಸಿಇಟಿ ಫಲಿತಾಂಶ ಶನಿವಾರ ಪ್ರಕಟವಾಗಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಫಲಿತಾಂಶ ಪ್ರಕಟಿಸಿದರು.

ಇಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಭವೇಶ್‌ ಜಯಂತಿ ಮೊದಲ ಸ್ಥಾನ ಪಡೆದಿದ್ದಾರೆ. ಕೃಷಿಯಲ್ಲಿ ಅಕ್ಷಯ್ ಎಂ ಹೆಗಡೆ, ನರ್ಸಿಂಗ್ ವಿಭಾಗದಲ್ಲಿ ಹರೀಶ್ ರಾಜ್ ಪ್ರಥಮ ಸ್ಥಾನ ಪಡೆದಿದ್ದಾರೆ.

ಈ ವರ್ಷ ನಕಲಿ ಅಭ್ಯರ್ಥಿಗಳ ಹಾವಳಿಗೆ ಬ್ರೇಕ್ ಹಾಕಲು ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು. ಈ ವರ್ಷ 3,11,991 ಅಭ್ಯರ್ಥಿಗಳು ಪರೀಕ್ಷೆ ಎದುರಿಸಿದ್ದರು.
ಕಳೆದ ತಿಂಗಳ ಏಪ್ರಿಲ್ 16 ಮತ್ತು 17 ರಂದು ಸಿಇಟಿ ಪ್ರವೇಶ ಪರೀಕ್ಷೆಗಳನ್ನು ನಡೆಸಲಾಗಿತ್ತು. ದ್ವಿತೀಯ ಪಿಯುಸಿ ಪರೀಕ್ಷೆ -2ರ ಫಲಿತಾಂಶ ಘೋಷಣೆ ಬಳಿಕ ಸಿಇಟಿ ಫಲಿತಾಂಶ ಪ್ರಕಟಿಸುವ ನಿರ್ಧಾರವನ್ನು ಕೆಇಎ ಮಾಡಿದ್ದು, ಅದರಂತೆ ಶನಿವಾರ ಸಿಇಟಿ ರಿಸಲ್ಟ್ ಪ್ರಕಟಿಸಿದೆ.

ಎಂಜಿನಿಯರಿಂಗ್

1. ಭವೇಶ್ ಜಯಂತಿ – ಚೈತನ್ಯ ಟೆಕ್ನೋ ಸ್ಕೂಲ್ ಮಾರತಹಳ್ಳಿ

2. ಸಾತ್ವಿಕ್ ಬಿರಾದರ್- ಶ್ರೀ ಚೈತನ್ಯ ಟೆಕ್ನೋ ಸ್ಕೂಲ್ ಉತ್ತರಹಳ್ಳಿ

3. ದಿನೇಶ್ ಅರುಣಾಚಲಂ – ಚೈತನ್ಯ ಟೆಕ್ನೋ ಸ್ಕೂಲ್ ಮಾರತಹಳ್ಳಿ

ಕೃಷಿ

1. ಅಕ್ಷಯ್ ಹೆಗಡೆ – ಆಳ್ವಾಸ್ ಕಾಲೇಜ್ ಮೂಡಬಿದ್ರೆ

2. ಶಶಿ ಪಂಡಿತ್ – ಎಕ್ಸ್ಪರ್ಟ್ ಪಿಯು ಕಾಲೇಜ್ ಮಂಗಳೂರು

3. ಸುಚಿತ್ ಪಿ. ಪ್ರಸಾದ್ – ಎಕ್ಸ್ಪರ್ಟ್ ಪಿಯು ಕಾಲೇಜ್ ಮಂಗಳೂರು

ಪಶುಸಂಗೋಪನೆ

1. ಹರೀಶ್ ರಾಜ್ ಡಿ.ವಿ – ನಾರಾಯಣ ಇ ಟೆಕ್ನೋ ಯಲಹಂಕ

2. ಆತ್ರೇಯ – NPS. ಎಚ್ಎಸ್ ಆರ್ ಲೇಔಟ್

3. ಸಫಲ್.ಎಸ್. ಶೆಟ್ಟಿ – ಎಕ್ಸ್ಪರ್ಟ್ ಪಿಯು ಕಾಲೇಜ್ ಮಂಗಳೂರು

ಫಾರ್ಮ-ಡಿ

1. ಆತ್ರೇಯ – ನ್ಯಾಷನಲ್ ಪಬ್ಲಿಕ್ ಸ್ಕೂಲ್. ಎಚ್ಎಸ್ ಆರ್ ಲೇಔಟ್

2. ಭವೇಶ್ ಜಯಂತಿ – ಚೈತನ್ಯ ಟೆಕ್ನೋ ಸ್ಕೂಲ್ ಮಾರತಹಳ್ಳಿ, ಬೆಂಗಳೂರು

3. ಹರೀಶ್ ರಾಜ್ ಡಿ.ವಿ – ನಾರಾಯಣ ಇ ಟೆಕ್ನೋ ಯಲಹಂಕ

ನರ್ಸಿಂಗ್

1. ಹರೀಶ್ ರಾಜ್ ಡಿ.ವಿ – ನಾರಾಯಣ ಇ ಟೆಕ್ನೋ ಯಲಹಂಕ

2. ಆತ್ರೇಯ – ನ್ಯಾಷನಲ್ ಪಬ್ಲಿಕ್ ಸ್ಕೂಲ್. ಎಚ್ಎಸ್ ಆರ್ ಲೇಔಟ್

3. ಸಫಲ್ ಎಸ್. ಶೆಟ್ಟಿ – ಎಕ್ಸ್ಪರ್ಟ್ ಪಿಯು ಕಾಲೇಜ್ ಮಂಗಳೂರು

ಬಿ- ಫಾರ್ಮ್

1. ಆತ್ರೇಯ – ನ್ಯಾಷನಲ್ ಪಬ್ಲಿಕ್ ಸ್ಕೂಲ್. ಎಚ್ಎಸ್ ಆರ್ ಲೇಔಟ್

2. ಭವೇಶ್ ಜಯಂತಿ – ಚೈತನ್ಯ ಟೆಕ್ನೋ ಸ್ಕೂಲ್ ಮಾರತಹಳ್ಳಿ

3. ಹರೀಶ್ ರಾಜ್ ಡಿ.ವಿ – ನಾರಾಯಣ ಇ ಟೆಕ್ನೋ ಯಲಹಂಕ.

ಶನಿವಾರ ಮಧ್ಯಾಹ್ನ 2 ಗಂಟೆಗೆ ಕೆಇಎ ವೆಬ್‌ಸೈಟ್‌ನಲ್ಲಿ ವಿಸ್ತೃತ ಫಲಿತಾಂಶ ಪ್ರಕಟವಾಗಲಿದೆ.

CET results tomorrow ನಾಳೆ ಸಿಇಟಿ ರಿಸಲ್ಟ್: ಎಲ್ಲೆಲ್ಲಿ ಸಿಗತ್ತೆ ಫಲಿತಾಂಶ?

TAGGED:Akshay HegdeCET results announced: Bhavesh JayanthiHarish Raj secure first position
Share This Article
Facebook Twitter Copy Link Print
Previous Article Swamiji arrest ಅಪ್ರಾಪ್ತೆ ಮೇಲೆ ಅತ್ಯಾ*ಚಾರ: ಸ್ವಾಮೀಜಿ ಬಂಧನ
Next Article Yadgiri ಯಾದಗಿರಿ ಕಾಂಗ್ರೆಸ್ ಕಚೇರಿಗೆ ಬೆಂಕಿಯಿಟ್ಟ ಕಿಡಿಗೇಡಿ..!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?