Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಿಕಿನಿ, ತುಂಡುಡುಗೆ ತೊಟ್ಟು ಅಶ್ಲೀಲ ವಿಡಿಯೋ ಮಾಡ್ತಾನೆ; ಗಂಡನ ವಿರುದ್ಧ ಪತ್ನಿಯ ಗಂಭೀರ ಆರೋಪ
ದೇಶಪ್ರಮುಖ

ಬಿಕಿನಿ, ತುಂಡುಡುಗೆ ತೊಟ್ಟು ಅಶ್ಲೀಲ ವಿಡಿಯೋ ಮಾಡ್ತಾನೆ; ಗಂಡನ ವಿರುದ್ಧ ಪತ್ನಿಯ ಗಂಭೀರ ಆರೋಪ

Share
1 Min Read
SHARE

newsics.com

ಲಖನೌ: ಹಣಕ್ಕಾಗಿ ನನ್ನ ಗಂಡನೇ ನನ್ನ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಅರೆನಗ್ನ ಫೋಟೋಗಳನ್ನು ವೈರಲ್ ಮಾಡುತ್ತಿದ್ದಾನೆ ಎಂದು ಮಹಿಳೆಯೊಬ್ಬಳು ಗಂಭೀರ ಆರೋಪ ಮಾಡಿದ್ದಾರೆ.

ಉತ್ತರ ಪ್ರದೇಶದ ಸಂತ ಕಬೀರ್ ನಗರದಲ್ಲಿ ಈ ಘಟನೆ ನಡೆದಿದ್ದು, ವೃತ್ತಿಯಲ್ಲಿ ಸರ್ಕಾರಿ ವೈದ್ಯರಾಗಿರುವ ಡಾ.ವರುಣೇಶ್ ದುಬೆ ಎಂಬಾತ ತನ್ನ ಪತ್ನಿ ಸಿಂಪಿ ಪಾಂಡೆ ಎಂಬುವವರ ಅಶ್ಲೀಲ ವಿಡಿಯೋ ಮತ್ತು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾನೆ. ಕಳೆದ ಐದು ದಿನಗಳಿಂದ ಈ ವಿಡಿಯೋ ವೈರಲ್ ಆಗುತ್ತಿದೆ ಎಂದು ಆರೋಪಿಸಿ ಪತ್ನಿ ಸಿಂಪಿ ಪಾಂಡೆ ಪೊಲೀಸ್ ದೂರು ನೀಡಿದ್ದಾರೆ.

ಸಂತ ಕಬೀರ್ ನಗರ ಜಿಲ್ಲೆಯ ಖಲೀಲಾಬಾದ್ ಸಿಎಚ್‌ಸಿಯ ಉಸ್ತುವಾರಿ ಡಾ. ವರುಣೇಶ್ ದುಬೆ ವಿರುದ್ಧ ಅವರ ಪತ್ನಿಯೇ ಪೊಲೀಸ್ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ತನ್ನ ಪತಿ ತನ್ನ ಅಶ್ಲೀಲ ವಿಡಿಯೋಗಳನ್ನು ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾನೆ.

ನನ್ನ ಬಟ್ಟೆಗಳನ್ನು ಅವನೇ ಧರಿಸಿ ಬಳಿಕ ಇತರೆ ಪುರುಷರೊಂದಿಗೆ ಅಶ್ಲೀಲ ವಿಡಿಯೋ ತಯಾರಿಸಿ ಬಳಿಕ ಅವುಗಳನ್ನು ಕೃತಕಬುದ್ದಿಮತ್ತೆ ಬಳಸಿ ತನ್ನ ಅಶ್ಲೀಲ ವಿಡಿಯೋಗಳಾಗಿ ಬದಲಿಸಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ ಎಂದು ಪತ್ನಿ ಸಿಂಪಿ ಪಾಂಡೆ ದೂರಿನಲ್ಲಿ ಆರೋಪಿಸಿದ್ದಾರೆ.

ಪ್ರಸ್ತುತ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೌಟುಂಬಿಕ ಹಿಂಸೆ, ಎಐ ಕುಶಲತೆ, ಸೈಬರ್‌ ಅಪರಾಧ ಸೇರಿದಂತೆ ಎಲ್ಲಾ ಕೋನಗಳಿಂದಲೂ ತನಿಖೆ ನಡೆಸುತ್ತಿದ್ದಾರೆ.

Vidhansabha ನಾಳೆಯಿಂದ ಸಾರ್ವಜನಿಕರಿಗೆ ವಿಧಾನಸೌಧ ವೀಕ್ಷಣೆ ಭಾಗ್ಯ

TAGGED:He makes obscene videos in bikinis and one-pieces; Wife's serious accusation against husband
Share This Article
Facebook Twitter Copy Link Print
Previous Article Mysore sandal soap ಮೈಸೂರು ಸ್ಯಾಂಡಲ್ ಸೋಪ್‌ಗೆ ರಾಯಭಾರಿನೇ ಬೇಕಿಲ್ಲ- ರಮ್ಯಾ, ನಮ್ಮ ಸೋಪ್‌ ಪ್ರಚಾರಕ್ಕೆ ಕನ್ನಡದ ನಟಿ ಸಿಗಲೇ ಇಲ್ವಾ?- ಕಾರುಣ್ಯ ರಾಮ್
Next Article Coronavirus ಬೆಂಗಳೂರಲ್ಲಿ ಕೋವಿಡ್‌ನಿಂದ ವ್ಯಕ್ತಿ ಸಾವು: ರಾಜ್ಯದಲ್ಲಿ ಕೊರೋನಾಗೆ ಮೊದಲ ಬಲಿ

Popular Posts

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

You Might Also Like

ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?