ಬಿಕಿನಿ, ತುಂಡುಡುಗೆ ತೊಟ್ಟು ಅಶ್ಲೀಲ ವಿಡಿಯೋ ಮಾಡ್ತಾನೆ; ಗಂಡನ ವಿರುದ್ಧ ಪತ್ನಿಯ ಗಂಭೀರ ಆರೋಪ
newsics.com ಲಖನೌ: ಹಣಕ್ಕಾಗಿ ನನ್ನ ಗಂಡನೇ ನನ್ನ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಅರೆನಗ್ನ ಫೋಟೋಗಳನ್ನು ವೈರಲ್ ಮಾಡುತ್ತಿದ್ದಾನೆ ಎಂದು ಮಹಿಳೆಯೊಬ್ಬಳು ಗಂಭೀರ ಆರೋಪ ಮಾಡಿದ್ದಾರೆ. ಉತ್ತರ ಪ್ರದೇಶದ ಸಂತ ಕಬೀರ್ ನಗರದಲ್ಲಿ ಈ ಘಟನೆ ನಡೆದಿದ್ದು, ವೃತ್ತಿಯಲ್ಲಿ ಸರ್ಕಾರಿ ವೈದ್ಯರಾಗಿರುವ ಡಾ.ವರುಣೇಶ್ ದುಬೆ ಎಂಬಾತ ತನ್ನ ಪತ್ನಿ ಸಿಂಪಿ ಪಾಂಡೆ ಎಂಬುವವರ ಅಶ್ಲೀಲ ವಿಡಿಯೋ ಮತ್ತು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾನೆ. ಕಳೆದ ಐದು ದಿನಗಳಿಂದ ಈ ವಿಡಿಯೋ ವೈರಲ್ ಆಗುತ್ತಿದೆ … Continue reading ಬಿಕಿನಿ, ತುಂಡುಡುಗೆ ತೊಟ್ಟು ಅಶ್ಲೀಲ ವಿಡಿಯೋ ಮಾಡ್ತಾನೆ; ಗಂಡನ ವಿರುದ್ಧ ಪತ್ನಿಯ ಗಂಭೀರ ಆರೋಪ
Copy and paste this URL into your WordPress site to embed
Copy and paste this code into your site to embed