Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಾಂಗ್ಲಿಯಲ್ಲಿ ಕರ್ನಾಟಕದ ವೈದ್ಯ ವಿದ್ಯಾರ್ಥಿನಿ ಮೇಲೆ ಸಹಪಾಠಿಗಳಿಂದಲೇ ಸಾಮೂಹಿಕ ಅತ್ಯಾ*ಚಾರ
ಕರ್ನಾಟಕದೇಶಪ್ರಮುಖ

ಸಾಂಗ್ಲಿಯಲ್ಲಿ ಕರ್ನಾಟಕದ ವೈದ್ಯ ವಿದ್ಯಾರ್ಥಿನಿ ಮೇಲೆ ಸಹಪಾಠಿಗಳಿಂದಲೇ ಸಾಮೂಹಿಕ ಅತ್ಯಾ*ಚಾರ

Share
1 Min Read
SHARE

newsics.com

ನವದೆಹಲಿ: ಬೆಳಗಾವಿ ಮೂಲದ ವೈದ್ಯ ವಿದ್ಯಾರ್ಥಿನಿ ಮೇಲೆ ಸಾಂಗ್ಲಿ ಜಿಲ್ಲೆಯಲ್ಲಿ ಸಾಮೂಹಿಕ‌ ಅತ್ಯಾಚಾರ ನಡೆದಿದ್ದು, ಈ‌ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಪುಣೆ, ಸೋಲಾಪುರ ಮತ್ತು ಸಾಂಗ್ಲಿ ಮೂಲದ ಬಂಧಿತರನ್ನು ಮೇ 27ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಮೇ 18 ರಂದು 22 ವರ್ಷದ ಮೂರನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಗೆ ಆಕೆಯ ಇಬ್ಬರು ಸಹಪಾಠಿಗಳು ಮತ್ತು ಅವರ ಸ್ನೇಹಿತ ಮಾದಕದ್ರವ್ಯ ನೀಡಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಕುಡಿದ ಮತ್ತಿನಲ್ಲಿ ಸುಮಾರು 22 ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಮೇಲೆ ಇಬ್ಬರು ಸಹಪಾಠಿಗಳು ಹಾಗೂ ಓರ್ವ ಸ್ನೇಹಿತ ಅತ್ಯಾಚಾರ ಎಸಗಿದ್ದಾರೆ.
ಕಳೆದ ಮೇ 18ರಂದು ಮಧ್ಯರಾತ್ರಿ ಸಿನೆಮಾ ನೋಡಲು ಯುವತಿ ತನ್ನ ಸ್ನೇಹಿತರ ಜತೆ ತೆರಳಿದ್ದಳು. ನಂತರ ಯುವತಿಯನ್ನು ಖಾಸಗಿ ಫ್ಲ್ಯಾಟ್‌ಗೆ ಕರೆದೊಯ್ದ ದುರುಳರು ಯುವತಿಗೆ ಪಾನೀಯದಲ್ಲಿ ಮಾತ್ರೆ ಕೊಟ್ಟು ಪ್ರಜ್ಞೆ ತಪ್ಪಿಸಿದ್ದಾರೆ. ನಂತರ ಮೂವರೂ ಆರೋಪಿಗಳು ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ.

ಪ್ರಜ್ಞೆ ಬಂದ ಬಳಿಕ ವಿದ್ಯಾರ್ಥಿನಿ ಬೆಳಗಾವಿಯ ತಮ್ಮ ಮನೆಯವರಿಗೆ ಘಟನೆ ಕುರಿತು ಮಾಹಿತಿ ನೀಡಿದ್ದು, ಈ ಬಗ್ಗೆ ಸಾಂಗ್ಲಿಯ ವಿಶ್ರಂಬಾಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

Accident ಭೀಕರ ಅಪಘಾತ: ಆರು ಮಂದಿ ಸಾವು

ನಾನು ಚಿಪ್ಸ್ ಕದ್ದಿಲ್ಲಮ್ಮ, ಆದ್ರೂ ಅವಮಾನ ಮಾಡಿದ್ರು… ಮುಗ್ಧ ಬಾಲಕನ ಜೀವ ಹೋಯ್ತು

TAGGED:Medical student from Karnataka gang-ra*ped by classmates in Sangli
Share This Article
Facebook Twitter Copy Link Print
Previous Article Accident ಭೀಕರ ಅಪಘಾತ: ಆರು ಮಂದಿ ಸಾವು
Next Article Today’s prediction ಇಂದಿನ ರಾಶಿ ಭವಿಷ್ಯ, 24-05-2025, ಶನಿವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

You Might Also Like

ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?