ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ

newsics.com ಉತ್ತರ ಪ್ರದೇಶ: ಮಳೆಯ ಹೊಡೆತಕ್ಕೆ ಅಪಾರ ಸಂಖ್ಯೆಯಲ್ಲಿ ಗಿಳಿಗಳು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. 70ಕ್ಕೂ ಹೆಚ್ಚು ಗಿಳಿಗಳು ಸಾವನ್ನಪ್ಪಿವೆ, 50ಕ್ಕೂ ಹೆಚ್ಚು ಗಿಳಿಗಳಿಗೆ ಗಾಯವಾಗಿದೆ. ಅವುಗಳನ್ನು ತಕ್ಷಣವೇ ಪಶುವೈದ್ಯಕೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೇ 22ರ ರಾತ್ರಿ ಝಾನ್ಸಿ ಜಿಲ್ಲೆಯ ಕೆಲವು ಭಾಗಗಳನ್ನು ಅಪ್ಪಳಿಸಿದ ಭಾರೀ ಬಿರುಗಾಳಿಯಿಂದಾಗಿ ಅನೇಕರು ಗಾಯಗೊಂಡಿದ್ದಾರೆ. ಸತ್ತ ಗಿಳಿಗಳ ನಿಖರ ಸಂಖ್ಯೆ ನೂರಾರು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಜಿಲ್ಲೆಯ ಬಾಮೋರ್ ಬ್ಲಾಕ್ ಅಡಿಯಲ್ಲಿ ಬರುವ … Continue reading ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ