PM Narendra Modi ಟೀಂ ಇಂಡಿಯಾದಂತೆ ಒಂದಾಗಿ ಕೆಲಸ ಮಾಡೋಣ; ಪ್ರಧಾನಿ ಮೋದಿ ಕರೆ

newsics.com ನವದೆಹಲಿ: ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಟೀಮ್ ಇಂಡಿಯಾದಂತೆ ಒಟ್ಟಾಗಿ ಕೆಲಸ ಮಾಡಿದರೆ, ಯಾವುದೇ ಗುರಿ ಸಾಧಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದಾರೆ. ಇಂದು ದೆಹಲಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ನೀತಿ ಆಯೋಗದ 10ನೇ ಆಡಳಿತ ಮಂಡಳಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಭಿವೃದ್ಧಿಯ ವೇಗವನ್ನು ಹೆಚ್ಚಿಸುವ ಅವಶ್ಯಕತೆಯಿದೆ ಎಂದು ಹೇಳಿದರು. ನಾವು ಅಭಿವೃದ್ಧಿಯ ವೇಗವನ್ನು ಹೆಚ್ಚಿಸಬೇಕು. ಕೇಂದ್ರ ಮತ್ತು ಎಲ್ಲಾ ರಾಜ್ಯಗಳು ಒಟ್ಟಾಗಿ ಬಂದು ಟೀಮ್ ಇಂಡಿಯಾದಂತೆ … Continue reading PM Narendra Modi ಟೀಂ ಇಂಡಿಯಾದಂತೆ ಒಂದಾಗಿ ಕೆಲಸ ಮಾಡೋಣ; ಪ್ರಧಾನಿ ಮೋದಿ ಕರೆ