Mysore sandal soap ಮೈಸೂರು ಸ್ಯಾಂಡಲ್ ಸೋಪ್‌ಗೆ ರಾಯಭಾರಿನೇ ಬೇಕಿಲ್ಲ- ರಮ್ಯಾ, ನಮ್ಮ ಸೋಪ್‌ ಪ್ರಚಾರಕ್ಕೆ ಕನ್ನಡದ ನಟಿ ಸಿಗಲೇ ಇಲ್ವಾ?- ಕಾರುಣ್ಯ ರಾಮ್

newsics.com ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು ನೇಮಕ ಮಾಡಿರುವ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಕನ್ನಡಪರ ಸಂಘಟನೆಗಳು ಸರ್ಕಾರದ ಈ ನಡೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿವೆ. ಇದೀಗ ಕನ್ನಡ ಸಿನಿಮಾ ತಾರೆಯರೂ ಈ ಬಗ್ಗೆ ಪ್ರತಿಕ್ರಿಯಿಸುತ್ತಿದ್ದಾರೆ. ಮೈಸೂರು ಸ್ಯಾಂಡಲ್‌ ಸೋಪ್‌ (Mysore Sandal Soap) ರಾಯಭಾರಿಯಾಗಿ ತಮನ್ನಾ ಆಯ್ಕೆ ಬಗ್ಗೆ ನಟಿಯರಾದ ರಮ್ಯಾ, ಕಾರುಣ್ಯಾ ರಾಮ್ ಪ್ರತಿಕ್ರಿಯಿಸಿದ್ದಾರೆ. ಮೈಸೂರು ಸ್ಯಾಂಡಲ್ ಸೋಪ್‌ಗೆ ರಾಯಭಾರಿಗಳೇ ಬೇಕಿಲ್ಲ. ಇದಕ್ಕೆ ಸುಮ್ನೆ ದುಡ್ಡು … Continue reading Mysore sandal soap ಮೈಸೂರು ಸ್ಯಾಂಡಲ್ ಸೋಪ್‌ಗೆ ರಾಯಭಾರಿನೇ ಬೇಕಿಲ್ಲ- ರಮ್ಯಾ, ನಮ್ಮ ಸೋಪ್‌ ಪ್ರಚಾರಕ್ಕೆ ಕನ್ನಡದ ನಟಿ ಸಿಗಲೇ ಇಲ್ವಾ?- ಕಾರುಣ್ಯ ರಾಮ್