Vidhanasoudha ಇಂದಿನಿಂದ ಸಾರ್ವಜನಿಕರಿಗೆ ವಿಧಾನಸೌಧ ವೀಕ್ಷಣೆ ಭಾಗ್ಯ
newsics.com ಬೆಂಗಳೂರು: ವಿಧಾನಸೌಧದ ವಿಧಾನಸಭೆಯ ಸಭಾಂಗಣ ವೀಕ್ಷಣೆಗಾಗಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸುವ ವಿಧಾನಸೌಧ ಗೈಡೆಡ್ ವಾಕಿಂಗ್ ಟೂರ್ ಕಾರ್ಯಕ್ರಮ ಭಾನುವಾರ (ಮೇ 25) ಉದ್ಘಾಟನೆಯಾಗಲಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಪ್ರವಾಸೋದ್ಯಮ ಇಲಾಖೆ ಮತ್ತು ವಿಧಾನಸಭೆ ಸಚಿವಾಲಯದ ಸಹಭಾಗಿತ್ವದಲ್ಲಿ ಭಾನುವಾರ ಈ ಕಾರ್ಯಕ್ರಮವನ್ನು ಹಮಿಕೊಳ್ಳಲಾಗಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ವಿಧಾನ ಜನಕ ಜನನ ಃಥಸಭಾಧ್ಯಕ್ಷ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ … Continue reading Vidhanasoudha ಇಂದಿನಿಂದ ಸಾರ್ವಜನಿಕರಿಗೆ ವಿಧಾನಸೌಧ ವೀಕ್ಷಣೆ ಭಾಗ್ಯ
Copy and paste this URL into your WordPress site to embed
Copy and paste this code into your site to embed