Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಾಳಿ ಮಳೆಗೆ ಮಹಿಳೆ ಬಲಿ
ಕರ್ನಾಟಕಪ್ರಮುಖ

ಗಾಳಿ ಮಳೆಗೆ ಮಹಿಳೆ ಬಲಿ

Share
0 Min Read
SHARE

newsics.com

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಗಾಳಿ ಮಳೆಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ.
ವೀರಾಜಪೇಟೆ ಸಮೀಪದ ಆರ್ಜಿ ಗ್ರಾಮದ ಕಬ್ಬಚೀರ ಉತ್ತಪ್ಪ ಅವರ ಲೈನ್’ಮನೆಯಲ್ಲಿ ವಾಸವಿದ್ದ ಗೌರಿ (50) ಎಂಬವರೇ ಸಾವಿಗೀಡಾದವರು.

ಶನಿವಾರ ಸಂಜೆ ತಮ್ಮ ಮನೆಯ ಹೊರಭಾಗದಲ್ಲಿ ಪಾತ್ರೆ ತೊಳೆಯುತ್ತಿದ್ದಾಗ ಅವರ ಮೇಲೆ ಮರ ಬಿದ್ದ ಪರಿಣಾಮ‌ ಸ್ಥಳದಲ್ಲೇ ಸಾವಿಗೀಡಾಗಿರುವುದಾಗಿ ಹೇಳಲಾಗಿದೆ.

ವೀರಾಜಪೇಟೆ ತಶೀಲ್ದಾರವರು, ಕಂದಾಯ ಪರಿವೀಕ್ಷಕರು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಸದಸ್ಯರು ಇತರರು ಭೇಟಿ ನೀಡಿದ್ದಾರೆ.

ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ

TAGGED:Woman killed in wind and rain
Share This Article
Facebook Twitter Copy Link Print
Previous Article ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
Next Article ಬೀದಿ ನಾಯಿಗಳ ಹಾವಳಿಗೆ ಆರು ವರ್ಷದ ಬಾಲಕಿ ಸಾವು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?