Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಳೆಯಿಂದ ರಸ್ತೆ ಕಾಣದೆ ಮೀನು ಸಾಗಿಸುತ್ತಿದ್ದ ಲಾರಿ ಪಲ್ಟಿ
ಕರ್ನಾಟಕಪ್ರಮುಖ

ಮಳೆಯಿಂದ ರಸ್ತೆ ಕಾಣದೆ ಮೀನು ಸಾಗಿಸುತ್ತಿದ್ದ ಲಾರಿ ಪಲ್ಟಿ

Share
1 Min Read
SHARE

newsics.com

ಹಾಸನ : ಹಾಸನ ಜಿಲ್ಲೆಯ ಮುಂದುವರಿದ ವರುಣನ ಅಬ್ಬರ ಮುಂದುವರೆದಿದ್ದು ಮಲೆನಾಡು ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಗೆ
ರಸ್ತೆ ಕಾಣದೆ ಮೀನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದೆ.

ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ರಾಟೆ ಮನೆ ಬಳಿ ಮಂಗಳೂರಿನಿಂದ ಬೆಂಗಳೂರಿಗೆ ಮೀನುಗಳನ್ನು ಸಾಗಿಸುತ್ತಿದ್ದ KA-02-AB-4796 ನಂಬರ್‌ನ ಲಾರಿ ಬಾರಿ ಮಳೆ ಹಿನ್ನಲೆಯಲ್ಲಿ ರಸ್ತೆ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಪಲ್ಟಿಯಾಗಿದೆ.

ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ವೀಕೆಂಡ್ ಹಿನ್ನಲೆಯಲ್ಲಿ ಹೆಚ್ಚಿನ ವಾಹನಗಳು ಓಡಾಡುತ್ತಿದ್ದರು ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿ ಬಾರಿ ಅನಾಹುತ ತಪ್ಪಿದೆ. ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮನುಷ್ಯರನ್ನು ಕೊಂದು, ಮೆದುಳು ತಿನ್ನುತ್ತಿದ್ದ ನರಭಕ್ಷಕನಿಗೆ ಜೀವಾವಧಿ ಶಿಕ್ಷೆ

TAGGED:A truck carrying fish overturned due to heavy rainleaving the road unobservable.
Share This Article
Facebook Twitter Copy Link Print
Previous Article ಮನುಷ್ಯರನ್ನು ಕೊಂದು, ಮೆದುಳು ತಿನ್ನುತ್ತಿದ್ದ ನರಭಕ್ಷಕನಿಗೆ ಜೀವಾವಧಿ ಶಿಕ್ಷೆ
Next Article ದೆಹಲಿಯಲ್ಲಿ ಭೀಕರ ಅಗ್ನಿ ದುರಂತ : ಇಬ್ಬರು ಸಜೀವ ದಹನ!

Popular Posts

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಂಚಲನ; ಸಚಿವ ಸ್ಥಾನ ಹೋದರೆ ಪಿಂಚಣಿ ಮತ್ತು ಸೌಲಭ್ಯಗಳು ಸಿಗುತ್ತಾ? ಇಲ್ಲಿದೆ ಮಾಹಿತಿ

1 Min Read

Typhoon Noul ನೌಲ್ ಚಂಡಮಾರುತದ ಅಬ್ಬರ; 10 ಸಾವು, 8 ಲಕ್ಷ ಜನ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

1 Min Read

Special Intensive Revision ಮತದಾರರ ಪಟ್ಟಿ ಪರಿಷ್ಕರಣೆ ಎಡವಟ್ಟು; ಬೆಂಗಳೂರಿಗರಿಗೆ ಬಿಗ್ ಶಾಕ್

2 Min Read

Fire Mishap ಭೀಕರ ಅಗ್ನಿ ಅವಘಡ; ಪಾರ್ಕಿಂಗ್‌ನಲ್ಲಿದ್ದ ನಾಲ್ಕು ಖಾಸಗಿ ಬಸ್‌ಗಳು ಸಂಪೂರ್ಣ ಭಸ್ಮ

1 Min Read

You Might Also Like

ಪ್ರಮುಖವೈರಲ್

Viral News ಆಕಾಶದಲ್ಲಿ ಹಾರುತ್ತಿದ್ದ ವಿಮಾನದೊಳಗೆ ಹೆಡೆ ಎತ್ತಿದ ಹಾವು; ಬೆಚ್ಚಿಬಿದ್ದ ಪ್ರಯಾಣಿಕರು ವಿಡಿಯೋ ನೋಡಿ

2 Min Read
ಪ್ರಮುಖವಿದೇಶ

Odesa Port Attack in Ukraine ಉಕ್ರೇನ್ ಒಡೆಸಾ ಬಂದರಿನಲ್ಲಿ ಕರಾಳ ದಾಳಿ: ವಾಣಿಜ್ಯ ಹಡಗಿನಲ್ಲಿದ್ದ ಇಬ್ಬರು ಭಾರತೀಯ ಪ್ರಜೆಗಳು ನಾಪತ್ತೆ

1 Min Read
ಪ್ರಮುಖಆರೋಗ್ಯ

Cardiac Arrest ವಿದ್ಯಾರ್ಥಿಗಳಿಗೆ ಹೃದಯಾಘಾತ ಆತಂಕ; ಪೋಷಕರು ಭಯಪಡಬೇಡಿ ಎಂದ ಪ್ರಮುಖ ಹೃದ್ರೋಗ ತಜ್ಞರು

2 Min Read
ಪ್ರಮುಖದೇಶ

Sports ರೋಯಿಂಗ್ ಕ್ರೀಡೆಗೆ ಭಾರೀ ಆಘಾತ; ಡೋಪಿಂಗ್ ಪರೀಕ್ಷೆಯಲ್ಲಿ ಸಿಲುಕಿದ ರೋವರ್ ಲಕ್ಷಯ್, ವಿಶ್ವಕಪ್ ಚಿನ್ನದ ಮೊದಲ ಪದಕ ಅನುಮಾನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?