ಮಳೆಯಿಂದ ರಸ್ತೆ ಕಾಣದೆ ಮೀನು ಸಾಗಿಸುತ್ತಿದ್ದ ಲಾರಿ ಪಲ್ಟಿ

newsics.com ಹಾಸನ : ಹಾಸನ ಜಿಲ್ಲೆಯ ಮುಂದುವರಿದ ವರುಣನ ಅಬ್ಬರ ಮುಂದುವರೆದಿದ್ದು ಮಲೆನಾಡು ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ರಸ್ತೆ ಕಾಣದೆ ಮೀನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದೆ. ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ರಾಟೆ ಮನೆ ಬಳಿ ಮಂಗಳೂರಿನಿಂದ ಬೆಂಗಳೂರಿಗೆ ಮೀನುಗಳನ್ನು ಸಾಗಿಸುತ್ತಿದ್ದ KA-02-AB-4796 ನಂಬರ್‌ನ ಲಾರಿ ಬಾರಿ ಮಳೆ ಹಿನ್ನಲೆಯಲ್ಲಿ ರಸ್ತೆ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಪಲ್ಟಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ವೀಕೆಂಡ್ ಹಿನ್ನಲೆಯಲ್ಲಿ ಹೆಚ್ಚಿನ ವಾಹನಗಳು … Continue reading ಮಳೆಯಿಂದ ರಸ್ತೆ ಕಾಣದೆ ಮೀನು ಸಾಗಿಸುತ್ತಿದ್ದ ಲಾರಿ ಪಲ್ಟಿ