Alia Bhatt ಆಲಿಯಾ ಭಟ್ ಮತ್ತೆ ಪ್ರೆಗ್ನೆಂಟ್? ವೈರಲ್ ಆಯ್ತು ಬೇಬಿ ಬಂಪ್ ವಿಡಿಯೋ!
newsics.com ಬಾಲಿವುಡ್ ಸ್ಟಾರ್ ಹೀರೋಯಿನ್ ಆಲಿಯಾ ಭಟ್ ಅವರ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದನ್ನು ನೋಡಿದವರೆಲ್ಲರೂ ಆಲಿಯಾ ಮತ್ತೆ ಗರ್ಭಿಣಿ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಫ್ರಾನ್ಸ್‌ನಲ್ಲಿ ನಡೆದ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಆಲಿಯಾ ಮೊದಲ ಬಾರಿಗೆ ರೆಡ್ ಕಾರ್ಪೆಟ್ ಮೇಲೆ ನಡೆದರು. ಈ ಸಂದರ್ಭದಲ್ಲಿ ಅವರು ಕ್ಯಾಮೆರಾಗಳಿಗೆ ಪೋಸ್ ನೀಡಿದರು. ಈ ಫೋಟೋಗಳು ಮತ್ತು ವೀಡಿಯೊಗಳಲ್ಲಿ, ಆಕೆಯ ಹೊಟ್ಟೆ ಸ್ವಲ್ಪ ಚಾಚಿಕೊಂಡಿರುವಂತೆ ಕಂಡುಬಂದಿದೆ. ಇದರೊಂದಿಗೆ ಆಲಿಯಾ ಭಟ್ ಮತ್ತೆ ಗರ್ಭಿಣಿ ಎಂಬ ವದಂತಿಗಳು ಹರಿದಾಡುತ್ತಿವೆ. … Continue reading Alia Bhatt ಆಲಿಯಾ ಭಟ್ ಮತ್ತೆ ಪ್ರೆಗ್ನೆಂಟ್? ವೈರಲ್ ಆಯ್ತು ಬೇಬಿ ಬಂಪ್ ವಿಡಿಯೋ!
Copy and paste this URL into your WordPress site to embed
Copy and paste this code into your site to embed