Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bellandur Lake ಬೆಂಗಳೂರಿನ ಬೆಳ್ಳಂದೂರು ಕೆರೆಯಲ್ಲಿ ಮತ್ತೆ ವಿಷಕಾರಿ ನೊರೆ ಹಾವಳಿ
ಕರ್ನಾಟಕಪ್ರಮುಖ

Bellandur Lake ಬೆಂಗಳೂರಿನ ಬೆಳ್ಳಂದೂರು ಕೆರೆಯಲ್ಲಿ ಮತ್ತೆ ವಿಷಕಾರಿ ನೊರೆ ಹಾವಳಿ

Share
1 Min Read
SHARE

newsics.com

ಬೆಂಗಳೂರು: ಕೆಲ ವರ್ಷಗಳ ಹಿಂದಷ್ಟೇ ಬೆಳ್ಳಂದೂರು ಕೆರೆಯಲ್ಲಿ ವಿಷಕಾರಿ ನೊರೆ ಕಾಣಿಸಿಕೊಂಡು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಇದೀಗ ಮತ್ತೆ ಕೆರೆಯಲ್ಲಿ ನೊರೆ ಕಾಣಿಸಿಕೊಂಡಿದ್ದು ಜನರಲ್ಲಿ ಆತಂಕ ಹೆಚ್ಚಿಸಿದೆ.

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯ ಬಳಿಕ, ಬೆಳ್ಳಂದೂರು ಕೆರೆಯಲ್ಲಿ ಭಾರಿ ಪ್ರಮಾಣದಲ್ಲಿ ನೊರೆ ಕಾಣಿಸಿಕೊಳ್ಳುತ್ತಿದೆ. ಕೆರೆಗೆ ನೀರಿನ ಹರಿವು ಹೆಚ್ಚಾಗಿದ್ದರಿಂದ ನೊರೆ ಪ್ರಮಾಣವು ಏರಿಕೆಯಾಗಿದೆಯಂತೆ. ಬೆಳ್ಳಂದೂರು ಕೆರೆ ಕಲುಷಿತವಾಗಿದೆಂದು ಸ್ಥಳೀಯರು ಆತಂಕಗೊಂಡಿದ್ದು, ಕಲುಷಿತ ನೀರು ಕೆರೆಗೆ ಸೇರ್ಪಡೆಯಾದ ಕಾರಣ, ಮಲಿನವಾಗಿ ಕೆರೆ ಕೋಡಿಯಲ್ಲಿ ನೊರೆ ಎದ್ದು, ಗಾಳಿ ಮೂಲಕ ಜನವಸತಿ ಪ್ರದೇಶದ ಕಡೆಗೆ ಹೋಗುತ್ತಿದೆ.

ಬೆಳ್ಳಂದೂರು, ಕರಿಯಮ್ಮ ಅಗ್ರಹಾರ, ಯಮಲೂರು, ಕೆಂಪಾಪುರ, ಚಲಘಟ್ಟ, ನಾಗಸಂದ್ರ ಇಬ್ಬಲೂರು, ದೇವರ ಬೀಸನಹಳ್ಳಿ ಕಾಡುಬೀಸನಹಳ್ಳಿ ಪ್ರದೇಶದ ಜನರಿಗೆ ಮತ್ತೆ ತೊಂದರೆ ಉಂಟಾಗಿದ್ದು, ಪದೇ ಪದೇ ಬೆಳ್ಳಂದೂರು ಕೆರೆಯಲ್ಲಿ ದೊಡ್ಡ ಪ್ರಮಾಣದಲ್ಲಿ ನೊರೆ ಕಾಣಿಸಿಕೊಳ್ಳುತ್ತಿದೆ.

ಇನ್ನು ಕೆರೆಯಲ್ಲಿ ನೊರೆ ಕಾಣಿಸಿಕೊಳ್ಳಲು ಕಾರಣ ಏನೆಂದರೆ ಸಂಸ್ಕರಿಸದ ಮಾಲಿನ್ಯಯುಕ್ತ ನೀರನ್ನು ಕೆರೆಗೆ ಬೀಡಲಾಗುತ್ತಿದೆಯಂತೆ. ಈ ಮಾಲಿನ್ಯಯುಕ್ತ ನೀರು ಕೆರೆಯಿಂದ ಹೊರ ಹೋಗಲು ಕನಿಷ್ಠ 10-15 ದಿನಗಳು ಬೇಕಾಗುತ್ತಂತೆ. ಈ ಅವಧಿಯಲ್ಲಿ ಸಾವಯವ ವಸ್ತುಗಳು ಕೆರೆಯ ನೀರಿನಲ್ಲಿ ಆಮ್ಲಜನಕವಿಲ್ಲದೇ ತಳ ಸೇರುತ್ತದೆ. ನಂತರ ಅದು ಕೆಸರಿನ ರೂಪವನ್ನ ಪಡೆಯುತ್ತದೆ. ಭಾರಿ ಮಳೆ ಆದ ಸಂದರ್ಭದಲ್ಲಿ ಅಪಾರ ಪ್ರಮಾಣದ ನೀರು ಹರಿದು ಬರುತ್ತದೆ. ರಾತ್ರಿ ಇಡೀ ಒಳ ಹರಿವಿನ ಪ್ರಮಾಣ ಹೆಚ್ಚಿದಂತೆ ಕೆರೆಯ ಅಡಿಯಲ್ಲಿ ಕೆಸರು ಮತ್ತು ಮಾಲಿನ್ಯದ ನೀರಿನ ಮಂಥನ ಆರಂಭವಾಗುತ್ತದೆ. ಇದು ನೊರೆ ಸೃಷ್ಟಿಯಾಗಲು ವೇದಿಕೆಯನ್ನು ಸೃಷ್ಟಿ ಮಾಡುತ್ತದೆ.

ಕೆರೆಯ ಆಳದಲ್ಲಿ ಅಲ್ಪ ಪ್ರಮಾಣದ ನೊರೆ ಇರುತ್ತದೆ. ಮಳೆಯಿಂದಾಗಿ ಕೆರೆಯಲ್ಲಿ ಯಾವಾಗ ನೀರಿನ ಪ್ರಮಾಣ ಹೆಚ್ಚುತ್ತಾ ಹೋಗುತ್ತೋ ಆಗ 25 ಅಡಿ ಎತ್ತರದಷ್ಟು ಗಾಳಿ ಗುಳ್ಳೆಗಳು ಹಾರುತ್ತವೆ. ಈ ಗಾಳಿಗುಳ್ಳೆಗಳು ನೊರೆಯನ್ನು ಸೃಷ್ಟಿಸುತ್ತದೆ. ಕೆಲವು ವಿಸರ್ಜಿತ ಘನವಸ್ತುಗಳಲ್ಲಿ ಬ್ಯಾಕ್ಟಿರಿಯಾಗಳೂ ಇರುತ್ತವೆ. ಇವು ಕೂಡ ನೊರೆ ಸೃಷ್ಟಿಯಾಗಲು ಕಾರಣವಾಗುತ್ತದೆ.

ಸಮಾಧಿಯಲ್ಲಿದ್ದ ಮಹಿಳೆಯ ಶವ ಹೊರತೆಗೆದು ಈತ ಮಾಡಿದ್ದು ಏನು?

TAGGED:Bellandur Lake in Bengaluru is once again plagued by toxic foam
Share This Article
Facebook Twitter Copy Link Print
Previous Article ಸಮಾಧಿಯಲ್ಲಿದ್ದ ಮಹಿಳೆಯ ಶವ ಹೊರತೆಗೆದು ಈತ ಮಾಡಿದ್ದು ಏನು?
Next Article ಮನುಷ್ಯರನ್ನು ಕೊಂದು, ಮೆದುಳು ತಿನ್ನುತ್ತಿದ್ದ ನರಭಕ್ಷಕನಿಗೆ ಜೀವಾವಧಿ ಶಿಕ್ಷೆ

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?