Bellandur Lake ಬೆಂಗಳೂರಿನ ಬೆಳ್ಳಂದೂರು ಕೆರೆಯಲ್ಲಿ ಮತ್ತೆ ವಿಷಕಾರಿ ನೊರೆ ಹಾವಳಿ
newsics.com ಬೆಂಗಳೂರು: ಕೆಲ ವರ್ಷಗಳ ಹಿಂದಷ್ಟೇ ಬೆಳ್ಳಂದೂರು ಕೆರೆಯಲ್ಲಿ ವಿಷಕಾರಿ ನೊರೆ ಕಾಣಿಸಿಕೊಂಡು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಇದೀಗ ಮತ್ತೆ ಕೆರೆಯಲ್ಲಿ ನೊರೆ ಕಾಣಿಸಿಕೊಂಡಿದ್ದು ಜನರಲ್ಲಿ ಆತಂಕ ಹೆಚ್ಚಿಸಿದೆ. ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯ ಬಳಿಕ, ಬೆಳ್ಳಂದೂರು ಕೆರೆಯಲ್ಲಿ ಭಾರಿ ಪ್ರಮಾಣದಲ್ಲಿ ನೊರೆ ಕಾಣಿಸಿಕೊಳ್ಳುತ್ತಿದೆ. ಕೆರೆಗೆ ನೀರಿನ ಹರಿವು ಹೆಚ್ಚಾಗಿದ್ದರಿಂದ ನೊರೆ ಪ್ರಮಾಣವು ಏರಿಕೆಯಾಗಿದೆಯಂತೆ. ಬೆಳ್ಳಂದೂರು ಕೆರೆ ಕಲುಷಿತವಾಗಿದೆಂದು ಸ್ಥಳೀಯರು ಆತಂಕಗೊಂಡಿದ್ದು, ಕಲುಷಿತ ನೀರು ಕೆರೆಗೆ ಸೇರ್ಪಡೆಯಾದ ಕಾರಣ, ಮಲಿನವಾಗಿ ಕೆರೆ ಕೋಡಿಯಲ್ಲಿ ನೊರೆ … Continue reading Bellandur Lake ಬೆಂಗಳೂರಿನ ಬೆಳ್ಳಂದೂರು ಕೆರೆಯಲ್ಲಿ ಮತ್ತೆ ವಿಷಕಾರಿ ನೊರೆ ಹಾವಳಿ
Copy and paste this URL into your WordPress site to embed
Copy and paste this code into your site to embed