Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮನುಷ್ಯರನ್ನು ಕೊಂದು, ಮೆದುಳು ತಿನ್ನುತ್ತಿದ್ದ ನರಭಕ್ಷಕನಿಗೆ ಜೀವಾವಧಿ ಶಿಕ್ಷೆ
ದೇಶಪ್ರಮುಖ

ಮನುಷ್ಯರನ್ನು ಕೊಂದು, ಮೆದುಳು ತಿನ್ನುತ್ತಿದ್ದ ನರಭಕ್ಷಕನಿಗೆ ಜೀವಾವಧಿ ಶಿಕ್ಷೆ

Share
2 Min Read
SHARE

newsics.com

ಲಕ್ನೋ: ಮನುಷ್ಯರನ್ನು ಕೊಂದು ರಕ್ತ ಕುಡಿದು, ಮೆದುಳು ತಿನ್ನುತ್ತಿದ್ದ ಹಂತಕ ರಾಮ್ ನಿರಂಜನ್ ಕೋಲ್ ಅಲಿಯಾಸ್ ರಾಜಾ ಕೋಲಂದರ್ಗೆ ಲಕ್ನೋ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.

2000ರಲ್ಲಿ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ಲಕ್ನೋ ನ್ಯಾಯಾಲಯವ ಜೀವಾವಧಿ ಶಿಕ್ಷೆ ಹಾಗೂ 1 ಲಕ್ಷ ರೂ. ದಂಡವನ್ನು ವಿಧಿಸಿದೆ.

2000 ರಲ್ಲಿ ನಡೆದ ಪತ್ರಕರ್ತ ಮನೋಜ್ ಸಿಂಗ್ ಮತ್ತು ಅವರ ಚಾಲಕ ರವಿ ಶ್ರೀವಾಸ್ತವ್ ಅವರ ಕೊಲೆಗೆ ಸಂಬಂಧಿಸಿದಂತೆ ಆರೋಪಿಯನ್ನು ದೋಷಿ ಎಂದು ಘೋಷಿಸಿದ್ದಾರೆ, ಆದರೆ ಆರೋಪಿ ಮುಖದಲ್ಲಿ ಯಾವುದೇ ಪಶ್ಚಾತಾಪ ಕಾಣಿಸಲಿಲ್ಲ ಬದಲಾಗಿ, ಕುಹಕ ನಗು ಇತ್ತು. ರಾಜ ಕೊಲಂದರ್ 14 ಜನರನ್ನು ಕೊಂದ ಆರೋಪ ಹೊತ್ತಿದ್ದಾನೆ. ಲಕ್ನೋದ ಸಿಜೆಎಂ ನ್ಯಾಯಾಲಯ ರಾಜಾ ಕೊಲಂದರ್ ಮತ್ತು ಅವರ ಸೋದರ ಮಾವ ವಕ್ಷರಾಜ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಇಬ್ಬರನ್ನೂ ಲಕ್ನೋದಿಂದ ಟ್ಯಾಕ್ಸಿಯಲ್ಲಿ ರಾಯ್ ಬರೇಲಿಗೆ ಕರೆದೊಯ್ದು ಕಾಡಿನಲ್ಲಿ ಕೊಲೆ ಮಾಡಲಾಗಿತ್ತು. ಕೆಲವು ದಿನಗಳ ನಂತರ ಬರ್ಗಢ ಕಾಡಿನಲ್ಲಿ ಅವರ ಬೆತ್ತಲೆ ಶವಗಳು ಪತ್ತೆಯಾಗಿದ್ದವು.
ರಾಜಾ ಕುಲಂದರ್ ಪ್ರಯಾಗರಾಜ್‌ನ ನೈನಿ ಪ್ರದೇಶದ ನಿವಾಸಿ. 2000 ಇಸವಿಯಲ್ಲಿ ಪತ್ರಕರ್ತ ಧೀರೇಂದ್ರ ಸಿಂಗ್ ಅವರ ಹತ್ಯೆಯ ತನಿಖೆ ನಡೆಸಿದಾಗ, ಅವರ ಮನೆಯಿಂದ ಹಲವಾರು ಅಸ್ಥಿಪಂಜರಗಳು ಮತ್ತು ಮಾನವ ತಲೆಬುರುಡೆಗಳು ಪತ್ತೆಯಾಗಿದ್ದವು.

ತನಿಖೆಯಲ್ಲಿ ಅವನು ತನ್ನ ಮಾನಸಿಕ ಶಕ್ತಿಯನ್ನು ಹೆಚ್ಚಿಸಲು ತಲೆಬುರುಡೆಗಳನ್ನು ಕುದಿಸಿ ಅದರ ಸೂಪ್ ಕುಡಿಯುತ್ತಿದ್ದನು ಎಂದು ತಿಳಿದುಬಂದಿದೆ. ಕೊಲೆಯ ನಂತರ ಲೂಟಿ ಮಾಡಲಾದ ಟಾಟಾ ಸುಮೋವನ್ನು ಅವರು ತಮ್ಮ ಪತ್ನಿ ಫೂಲನ್ ದೇವಿಯವರ ಜಿಲ್ಲಾ ಪಂಚಾಯತ್ ಚುನಾವಣಾ ಪ್ರಚಾರದ ಸಮಯದಲ್ಲಿಯೂ ಬಳಸಿದ್ದ, ರಾಜಾಗೆ ಅದಾಲತ್ ಮತ್ತು ಜಮಾನತ್ ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ.

ಕುಟುಂಬವು ಅವನನ್ನು ನಿರಪರಾಧಿ ಎಂದು ಪರಿಗಣಿಸುತ್ತದೆ ಆದರೆ ಆತ ವಾಸವಿರುವ ಪ್ರದೇಶದ ಜನರು ಆತನ ಹೆಸರನ್ನು ಕೇಳಿದರೆ ಇನ್ನೂ ನಡುಗುತ್ತಾರೆ. ಪತ್ರಕರ್ತ ಧೀರೇಂದ್ರ ಸಿಂಗ್ ಅವರ ಕುಟುಂಬವು ನ್ಯಾಯಾಲಯದ ತೀರ್ಪಿನಿಂದ ತೃಪ್ತರಾಗಿದ್ದರೂ, ಸಂಪೂರ್ಣ ನ್ಯಾಯ ಇನ್ನೂ ಸಿಕ್ಕಿಲ್ಲ ಎಂದು ಅವರು ಹೇಳುತ್ತಾರೆ.

ಕೊಲಂದರ್ ಧೀರೇಂದ್ರ ಸಿಂಗ್ ಅವರನ್ನು ಗುಂಡಿಕ್ಕಿ ಕೊಂದು, ಅವರ ದೇಹವನ್ನು ಹೂಳುವ ಮೊದಲು ವಿರೂಪಗೊಳಿಸಿದ್ದ ಎಂದು ವರದಿಯಾಗಿದೆ. ಇಬ್ಬರೂ ಆರೋಪಿಗಳು ತಮ್ಮ ಇಡೀ ಜೀವನಪರ್ಯಂತ ಜೈಲಿನಲ್ಲಿಯೇ ಇರುತ್ತಾರೆ.

ಕೊಲಂದರ್ ಸಾಮಾನ್ಯ ಅಪರಾಧಿಯಲ್ಲ, ಆತನಿಂದ ನಡೆದ ಕೊಲೆಗಳ ತನಿಖೆಯ ಸಮಯದಲ್ಲಿ ಪೊಲೀಸರು ಆತನ ತೋಟದ ಮನೆ ಹಾಗೂ ಮನೆಯನ್ನು ಪರಿಶೀಲಿಸಿದಾಗ ಒಂದು ಡೈರಿ ಸಿಕ್ಕಿತ್ತು. ಅದರಲ್ಲಿ ಆತ ಮಾಡಿದ್ದ ಎಲ್ಲಾ ಅಪರಾಧಗಳ ಕುರಿತು ಬರೆದದ್ದ.

Bellandur Lake ಬೆಂಗಳೂರಿನ ಬೆಳ್ಳಂದೂರು ಕೆರೆಯಲ್ಲಿ ಮತ್ತೆ ವಿಷಕಾರಿ ನೊರೆ ಹಾವಳಿ

TAGGED:Cannibal who killed people and ate their brains gets life sentence
Share This Article
Facebook Twitter Copy Link Print
Previous Article Bellandur Lake ಬೆಂಗಳೂರಿನ ಬೆಳ್ಳಂದೂರು ಕೆರೆಯಲ್ಲಿ ಮತ್ತೆ ವಿಷಕಾರಿ ನೊರೆ ಹಾವಳಿ
Next Article ಮಳೆಯಿಂದ ರಸ್ತೆ ಕಾಣದೆ ಮೀನು ಸಾಗಿಸುತ್ತಿದ್ದ ಲಾರಿ ಪಲ್ಟಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?