ಮನುಷ್ಯರನ್ನು ಕೊಂದು, ಮೆದುಳು ತಿನ್ನುತ್ತಿದ್ದ ನರಭಕ್ಷಕನಿಗೆ ಜೀವಾವಧಿ ಶಿಕ್ಷೆ

newsics.com ಲಕ್ನೋ: ಮನುಷ್ಯರನ್ನು ಕೊಂದು ರಕ್ತ ಕುಡಿದು, ಮೆದುಳು ತಿನ್ನುತ್ತಿದ್ದ ಹಂತಕ ರಾಮ್ ನಿರಂಜನ್ ಕೋಲ್ ಅಲಿಯಾಸ್ ರಾಜಾ ಕೋಲಂದರ್ಗೆ ಲಕ್ನೋ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. 2000ರಲ್ಲಿ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ಲಕ್ನೋ ನ್ಯಾಯಾಲಯವ ಜೀವಾವಧಿ ಶಿಕ್ಷೆ ಹಾಗೂ 1 ಲಕ್ಷ ರೂ. ದಂಡವನ್ನು ವಿಧಿಸಿದೆ. 2000 ರಲ್ಲಿ ನಡೆದ ಪತ್ರಕರ್ತ ಮನೋಜ್ ಸಿಂಗ್ ಮತ್ತು ಅವರ ಚಾಲಕ ರವಿ ಶ್ರೀವಾಸ್ತವ್ ಅವರ ಕೊಲೆಗೆ ಸಂಬಂಧಿಸಿದಂತೆ ಆರೋಪಿಯನ್ನು ದೋಷಿ ಎಂದು ಘೋಷಿಸಿದ್ದಾರೆ, ಆದರೆ ಆರೋಪಿ … Continue reading ಮನುಷ್ಯರನ್ನು ಕೊಂದು, ಮೆದುಳು ತಿನ್ನುತ್ತಿದ್ದ ನರಭಕ್ಷಕನಿಗೆ ಜೀವಾವಧಿ ಶಿಕ್ಷೆ