Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ವಿದ್ಯುತ್ ತಗುಲಿ ಮಗು ಸಾವು-ತಾಯಿಗೆ ಗಾಯ
ಕರ್ನಾಟಕ

ವಿದ್ಯುತ್ ತಗುಲಿ ಮಗು ಸಾವು-ತಾಯಿಗೆ ಗಾಯ

Share
1 Min Read
SHARE

newsics.com

ಪಾಂಡವಪುರ : ವಿದ್ಯುತ್ ತಂತಿ ತಗುಲಿ ಮಗು ಮೃತಪಟ್ಟು, ತಾಯಿ ಗಾಯಗೊಂಡಿರುವ ಘಟನೆ ತಾಲೂಕಿನ ಚಿಕ್ಕಮರಳಿ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಬನ್ನಂಗಾಡಿ ಗ್ರಾಮ ಸುಧೀರ್ ಪುತ್ರ ಸಂಜು(5) ಮೃತ ಬಾಲಕ. ಶಿಲ್ಪ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಶಿಲ್ಪ ಹಾಗೂ ಮೃತ ಬಾಲಕ ಸಂಜು ಅವರ ಅಜ್ಜಿ ಮನೆ ಚಿಕ್ಕಮರಳಿ ಗ್ರಾಮದಲ್ಲಿ ವಾಸವಾಗಿದ್ದರು.

ಭಾನುವಾರ ಬೆಳಗ್ಗೆ ಸ್ನಾನದ ಮನೆಗೆ ಮೃತ ಬಾಲಕ ಸಂಜು ಹೋಗಿ ಬಾಗಿಲು ಹಾಕಿದ್ದಾನೆ ಆ ಮೇಳೆ ವಿದ್ಯುತ್ ಗ್ರೌಂಡಿಂಗ್ ಆಗಿ ಬಾಲಕ ಸಾವನ್ನಾಪ್ಪಿದ್ದಾನೆ. ಮಗನನ್ನು ಕಾಪಾಡಲು ಹೋಗಿ ತಾಯಿ ಶಿಲ್ಪ ಅವರು ಸಹ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

TAGGED:#Child #dies #injured #electrocuted #rain
Share This Article
Facebook Twitter Copy Link Print
Previous Article ಸಕಲೇಶಪುರದಲ್ಲಿ ಭಾರಿ ಮಳೆ ನಡುವೆಯೂ ತಪ್ಪದ ಕಾಡಾನೆ ಕಾಟ
Next Article Rain info ಸಕಲೇಶಪುರ ಸುತ್ತ ಭಾರೀ ಮಳೆ: ಶಿರಾಡಿಘಾಟ್‌ನಲ್ಲಿ ಭೂಕುಸಿತ, ಜನಜೀವನ ಅಸ್ತವ್ಯಸ್ತ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?