Karnataka Covid Case ಶಾಲೆಗಳ ಪುನಾರಂಭಕ್ಕೂ ಕೊರೊನಾ ಕಂಟಕ- ಮಕ್ಕಳು, ಸಿಬ್ಬಂದಿ ಕಡ್ಡಾಯ ಮಾಸ್ಕ್ ಧರಿಸುವಂತೆ ಸೂಚನೆ
newsics.com ಇಡೀ ಜಗತ್ತನ್ನೇ ಬಿಟ್ಟೂ ಬಿಡದೆ ಕಾದಿದ್ದ ಮಹಾಮಾರಿ ಕೊರೊನಾ ಮತ್ತೆ ಮತ್ತೆ ಕರ್ನಾಟಕಕ್ಕೆ ಒಕ್ಕರಿಸಿದೆ. ಬೆಂಗಳೂರಿನಲ್ಲೇ 32 ಕೇಸ್ಗಳು ದೃಢಪಟ್ಟಿದ್ದು, ಇದೀಗ ಮತ್ತಿಬ್ಬರಿಗೆ ಕೊವಿಡ್ ಸೋಂಕು ದೃಢಪಟ್ಟಿದೆ. ಇದರ ನಡುವೆ ಮೇ 29 ರಿಂದ ಶಾಲಾ-ಕಾಲೇಜುಗಳು ಮರು ಆರಂಭವಾಗುತ್ತಿವೆ. ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ. ಜನರು ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಸರ್ಕಾರ ತಿಳಿಸಿದೆ. ಮಕ್ಕಳಿಗೆ ಮಾಸ್ಕ್ ಧರಿಸಿ ಶಾಲೆಗೆ ಕಳುಹಿಸುವಂತೆ ಪೋಷಕರಿಗೆ ಶಾಲೆಗಳ ಆಡಳಿತ ಮಂಡಳಿ ಸೂಚನೆ ನೀಡುತ್ತಿವೆ. ಶಾಲಾ-ಕಾಲೇಜು ಸಿಬ್ಬಂದಿಗೂ ಮಾಸ್ಕ್ ಕಡ್ಡಾಯ … Continue reading Karnataka Covid Case ಶಾಲೆಗಳ ಪುನಾರಂಭಕ್ಕೂ ಕೊರೊನಾ ಕಂಟಕ- ಮಕ್ಕಳು, ಸಿಬ್ಬಂದಿ ಕಡ್ಡಾಯ ಮಾಸ್ಕ್ ಧರಿಸುವಂತೆ ಸೂಚನೆ
Copy and paste this URL into your WordPress site to embed
Copy and paste this code into your site to embed