ವರನನ್ನೇ ಮಂಟಪದಿಂದ ಅಪಹರಿಸಿದ ನೃತ್ಯ ತಂಡ

newsics.com ಬಿಹಾರ: ಮದುವೆಯಲ್ಲಿ ಮನರಂಜನೆ ನೀಡಲೆಂದು ಕರೆಸಲಾಗಿದ್ದ ನೃತ್ಯಗಾರರೂ, ವರನನ್ನೇ ಮಂಟಪದಿಂದ ಅಪಹರಿಸಿರುವ ಘಟನೆ ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯಲ್ಲಿ ನಡೆದಿದೆ. ನೃತ್ಯ ಮಾಡುತ್ತಿದ್ದ ಸಂದರ್ಭದಲ್ಲಿ ಯಾವುದೋ ವಿಚಾರಕ್ಕೆ ವಿವಾದ ಶುರುವಾಗಿತ್ತು, ಅದು ಹಿಂಸಾತ್ಮಕ ಘರ್ಷಣೆಯಾಗಿ ಮಾರ್ಪಟ್ಟಿತ್ತು. ಪರಿಸ್ಥಿತಿ ನಿಯಂತ್ರಣ ತಪ್ಪಿ, ಆ ತಂಡದವರು ಮದುವೆ ಮಂಟಪದೊಳಗೆ ನುಗ್ಗಿ, ವಧು ಮತ್ತು ಆಕೆಯ ಕುಟುಂಬ ಸೇರಿದಂತೆ ಅತಿಥಿಗಳ ಮೇಲೆ ದಾಳಿ ಮಾಡಿದ್ದಾರೆ.ನಾವು ಮದುವೆ ಸಮಾರಂಭದಲ್ಲಿ ನಿರತರಾಗಿದ್ದಾಗ, ಇದ್ದಕ್ಕಿದ್ದಂತೆ ಅವರು ಮನೆಗೆ ನುಗ್ಗಿ ವರನನ್ನು ಹೊಡೆದು, ವರನನ್ನು ಅಪಹರಿಸಿದ್ದಾರೆ. ಮನೆಯೊಳಗಿನಿಂದ … Continue reading ವರನನ್ನೇ ಮಂಟಪದಿಂದ ಅಪಹರಿಸಿದ ನೃತ್ಯ ತಂಡ