Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಸಕಲೇಶಪುರದಲ್ಲಿ ಭಾರಿ ಮಳೆ ನಡುವೆಯೂ ತಪ್ಪದ ಕಾಡಾನೆ ಕಾಟ
ಕರ್ನಾಟಕ

ಸಕಲೇಶಪುರದಲ್ಲಿ ಭಾರಿ ಮಳೆ ನಡುವೆಯೂ ತಪ್ಪದ ಕಾಡಾನೆ ಕಾಟ

Share
1 Min Read
SHARE

newsics.com

ಹಾಸನ : ಬಿರುಗಾಳಿ ಸಹಿತ ಮಳೆಯ ನಡುವೆಯೂ‌ ಸಕಲೇಶಪುರ ತಾಲ್ಲೂಕಿನ ಉದೇವಾರ ಗ್ರಾಮದಲ್ಲಿ
ಭೀಮ ಎಂಬ ದೈತ್ಯಾಕಾರದ ಆನೆ ಕಾಣಿಸಿಕೊಂಡಿದೆ.

ಬೆಳ್ಳಂಬೆಳಿಗ್ಗೆ ಕೆ.ಎಚ್.ಬಸವರಾಜು ಎಂಬುವವರ ಮನೆಯ ಬಳಿ ಆಹಾರ ಅರಸಿ ಮರಿಯೊಂದಿಗೆ ದೈತ್ಯಾಕಾರದ ಕಾಡಾನೆ ಭೀಮ ಕಾಣಿಸಿಕೊಂಡಿದೆ.
ಕಾಡಾನೆ ಕಂಡು ಭಯಭೀತರಾದ ಬಸವರಾಜು ಕುಟುಂಬಸ್ಥರು, ಕಾಡಾನೆಗಳು ಮನೆಯ ಬಳಿ ಬಂದು ನಿಲ್ಲುತ್ತಿದ್ದಂತೆ ಕಿಟಕಿಯಿಂದ ಕೂಗಿದ್ದಾರೆ.
ತಕ್ಷಣವೇ ನಿಧಾನವಾಗಿ ಮರಿ ಜೊತೆ ಭೀಮ ಆನೆ ವಾಪಾಸ್ ಹೊರಟಿದೆ. ಕಾಡಾನೆಗಳ ವಿಡಿಯೋ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಕಳೆದ ಎರಡು ದಿನಗಳ ಹಿಂದೆ ಬೇಲೂರು ತಾಲ್ಲೂಕು ಅಂಕಿಹಳ್ಳಿ ಗ್ರಾಮದ ಕಾರ್ಮಿಕ ಮಹಿಳೆಯನ್ನು ಬಲಿ ಪಡೆದ ಕಾಡಾನೆಗಳ ಹಿಂಡು ಸಮೀಪದ ಕಾಫಿ ತೋಟದಲ್ಲಿ ಸಂಚಾರ ನಡೆಸುತ್ತಿದ್ದು, ಹೊಸೂರು ಗ್ರಾಮದಲ್ಲಿ ಬೀಡು ಬಿಟ್ಟಿವೆ.

TAGGED:#Despite #heavy #rains #wildfires #Sakleshpur #elephant
Share This Article
Facebook Twitter Copy Link Print
Previous Article ವರನನ್ನೇ ಮಂಟಪದಿಂದ ಅಪಹರಿಸಿದ ನೃತ್ಯ ತಂಡ
Next Article ವಿದ್ಯುತ್ ತಗುಲಿ ಮಗು ಸಾವು-ತಾಯಿಗೆ ಗಾಯ

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read
ಕರ್ನಾಟಕಪ್ರಮುಖಮನರಂಜನೆ

ದರ್ಶನ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ – ಏನದು?;ವಾರಕ್ಕೆ ನಾಲ್ಕು ದಿನ ವಿಚಾರಣೆಗೆ ಕೋರ್ಟ್ ಪ್ಲಾನ್?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?