Rain Alert: ಮುಂದಿನ 3 ಗಂಟೆ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ

newsics.com ಪೂರ್ವ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುಂದಿನ ಮೂರು ರಾಜ್ಯದ 8 ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದ್ದು, ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ. ರಾಯಚೂರು, ಬಳ್ಳಾರಿ, ವಿಜಯನಗರ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯ ಅಲರ್ಟ್ ಘೋಷಣೆ ಮಾಡಲಾಗಿದ್ದು, ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಮಂಡ್ಯ, ಮತ್ತು … Continue reading Rain Alert: ಮುಂದಿನ 3 ಗಂಟೆ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ