Madenuru Manu ಕನ್ನಡದ ನಟರ ಬಗ್ಗೆ ನಾಲಿಗೆ ಹರಿಬಿಟ್ಟ ಮಡೆನೂರು ಮನು – ಆಡಿಯೋ ವೈರಲ್‌

newsics.com ಕಾಮಿಡಿ ಕಿಲಾಡಿಗಳು ಸೀಸನ್ 2ರ ವಿನ್ನರ್, ಹಾಸ್ಯ ನಟ ಮಡೆನೂರು ಮನು ಮೇಲೆ ಅತ್ಯಾಚಾರದ ಆರೋಪ ಕೇಳಿ ಬಂದಿದೆ. ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ಮೂಲಕ ನಟ ಮಡೆನೂರು ಮನು ಜನಪ್ರಿಯತೆ ಪಡೆದುಕೊಂಡಿದ್ದರು. ಅಲ್ಲದೇ ಕುಲದಲ್ಲಿ ಕೀಳ್ಯಾವುದೋ ಸಿನಿಮಾದಲ್ಲೂ ನಟಿಸಿದ್ದರು ನಟ ಮಡೆನೂರು ಮನು. ಇದೀಗ ಮನು ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ.ಮನು ಕನ್ನಡದ ಪ್ರಮುಖ ನಟರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದಾರೆ. ಪ್ರಸ್ತುತ ಈ ಆಡಿಯೋ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳು ಗರಂ … Continue reading Madenuru Manu ಕನ್ನಡದ ನಟರ ಬಗ್ಗೆ ನಾಲಿಗೆ ಹರಿಬಿಟ್ಟ ಮಡೆನೂರು ಮನು – ಆಡಿಯೋ ವೈರಲ್‌