Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೆಹಲಿಯಲ್ಲಿ ಭೀಕರ ಅಗ್ನಿ ದುರಂತ : ಇಬ್ಬರು ಸಜೀವ ದಹನ!
ದೇಶಪ್ರಮುಖ

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ : ಇಬ್ಬರು ಸಜೀವ ದಹನ!

Share
1 Min Read
SHARE

newsics.com

ನವದೆಹಲಿ : ದೆಹಲಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ಇ-ಚಾರ್ಜರ್ ಸ್ಟೇಷನ್ ನಲ್ಲಿ ಬೆಂಕಿ ಬಿದ್ದ ಪರಿಣಾಮ ಇಬ್ಬರು ವ್ಯಕ್ತಿಗಳು ಸಜೀವ ದಹನ ಹೊಂದಿರುವ ಘಟನೆ ಶಹದಾರ ಪ್ರದೇಶದ ಮೋತಿ ರಾಮ್ ರಸ್ತೆಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ.

ದೆಹಲಿಯ ಶಹದಾರಾ ಪ್ರದೇಶದಲ್ಲಿ ಇಂದು ಇ-ಚಾರ್ಜಿಂಗ್ ಸ್ಟೇಷನ್‌ನಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ.
ಇಂದು ಬೆಳಿಗ್ಗೆ 6:40 ರ ಸುಮಾರಿಗೆ ಶಹದಾರಾದ ಮೋತಿ ರಾಮ್ ರಸ್ತೆಯ ಬಳಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ಇಲಾಖೆಗೆ ಕರೆ ಬಂದಿದ್ದು, ಸುಮಾರು ಐದು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಬೆಳಿಗ್ಗೆ 8:30 ರ ಹೊತ್ತಿಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.ಅಗ್ನಿಶಾಮಕ ಇಲಾಖೆಯ ಪ್ರಕಾರ, ಸ್ಥಳದಿಂದ ಎರಡು ಸುಟ್ಟ ಶವಗಳನ್ನು ಹೊರತೆಗೆಯಲಾಗಿದೆ ಮತ್ತು ನಾಲ್ವರು ಗಾಯಗೊಂಡವರನ್ನು ಜಿಟಿಬಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಳೆಯಿಂದ ರಸ್ತೆ ಕಾಣದೆ ಮೀನು ಸಾಗಿಸುತ್ತಿದ್ದ ಲಾರಿ ಪಲ್ಟಿ

TAGGED:Massive fire tragedy in Delhi: Two burnt alive!
Share This Article
Facebook Twitter Copy Link Print
Previous Article ಮಳೆಯಿಂದ ರಸ್ತೆ ಕಾಣದೆ ಮೀನು ಸಾಗಿಸುತ್ತಿದ್ದ ಲಾರಿ ಪಲ್ಟಿ
Next Article Alia Bhatt ಆಲಿಯಾ ಭಟ್ ಮತ್ತೆ ಪ್ರೆಗ್ನೆಂಟ್? ವೈರಲ್ ಆಯ್ತು ಬೇಬಿ ಬಂಪ್ ವಿಡಿಯೋ!

Popular Posts

Special Intensive Revision ಮತದಾರರ ಪಟ್ಟಿ ಪರಿಷ್ಕರಣೆ ಎಡವಟ್ಟು; ಬೆಂಗಳೂರಿಗರಿಗೆ ಬಿಗ್ ಶಾಕ್

2 Min Read

Fire Mishap ಭೀಕರ ಅಗ್ನಿ ಅವಘಡ; ಪಾರ್ಕಿಂಗ್‌ನಲ್ಲಿದ್ದ ನಾಲ್ಕು ಖಾಸಗಿ ಬಸ್‌ಗಳು ಸಂಪೂರ್ಣ ಭಸ್ಮ

1 Min Read

Viral News ಆಕಾಶದಲ್ಲಿ ಹಾರುತ್ತಿದ್ದ ವಿಮಾನದೊಳಗೆ ಹೆಡೆ ಎತ್ತಿದ ಹಾವು; ಬೆಚ್ಚಿಬಿದ್ದ ಪ್ರಯಾಣಿಕರು ವಿಡಿಯೋ ನೋಡಿ

2 Min Read

Odesa Port Attack in Ukraine ಉಕ್ರೇನ್ ಒಡೆಸಾ ಬಂದರಿನಲ್ಲಿ ಕರಾಳ ದಾಳಿ: ವಾಣಿಜ್ಯ ಹಡಗಿನಲ್ಲಿದ್ದ ಇಬ್ಬರು ಭಾರತೀಯ ಪ್ರಜೆಗಳು ನಾಪತ್ತೆ

1 Min Read

You Might Also Like

ಪ್ರಮುಖಆರೋಗ್ಯ

Cardiac Arrest ವಿದ್ಯಾರ್ಥಿಗಳಿಗೆ ಹೃದಯಾಘಾತ ಆತಂಕ; ಪೋಷಕರು ಭಯಪಡಬೇಡಿ ಎಂದ ಪ್ರಮುಖ ಹೃದ್ರೋಗ ತಜ್ಞರು

2 Min Read
ಪ್ರಮುಖದೇಶ

Sports ರೋಯಿಂಗ್ ಕ್ರೀಡೆಗೆ ಭಾರೀ ಆಘಾತ; ಡೋಪಿಂಗ್ ಪರೀಕ್ಷೆಯಲ್ಲಿ ಸಿಲುಕಿದ ರೋವರ್ ಲಕ್ಷಯ್, ವಿಶ್ವಕಪ್ ಚಿನ್ನದ ಮೊದಲ ಪದಕ ಅನುಮಾನ

2 Min Read
ಪ್ರಮುಖದೇಶ

Kargil Vijay Diwas ಕಾರ್ಗಿಲ್ ಯುದ್ಧ ನಡೆದಿದ್ದು ಯಾಕೆ? ಶತ್ರುಗಳನ್ನು ಸದೆಬಡಿದು ಭಾರತ ಗೆದ್ದ ರೋಚಕ ಕಥೆ ಇಲ್ಲಿದೆ

3 Min Read
ಕರ್ನಾಟಕದೇಶಪ್ರಮುಖ

High court order ಮುಸ್ಲಿಂ ವ್ಯಕ್ತಿಯ ಮೊದಲ ಮದುವೆ ರದ್ದಾಗದಿದ್ರೆ 2ನೇ ವಿವಾಹ ಮಾನ್ಯವಲ್ಲ: ಕರ್ನಾಟಕ ಹೈಕೋರ್ಟ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?