ದೆಹಲಿಯಲ್ಲಿ ಭೀಕರ ಅಗ್ನಿ ದುರಂತ : ಇಬ್ಬರು ಸಜೀವ ದಹನ!

newsics.com ನವದೆಹಲಿ : ದೆಹಲಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ಇ-ಚಾರ್ಜರ್ ಸ್ಟೇಷನ್ ನಲ್ಲಿ ಬೆಂಕಿ ಬಿದ್ದ ಪರಿಣಾಮ ಇಬ್ಬರು ವ್ಯಕ್ತಿಗಳು ಸಜೀವ ದಹನ ಹೊಂದಿರುವ ಘಟನೆ ಶಹದಾರ ಪ್ರದೇಶದ ಮೋತಿ ರಾಮ್ ರಸ್ತೆಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ದೆಹಲಿಯ ಶಹದಾರಾ ಪ್ರದೇಶದಲ್ಲಿ ಇಂದು ಇ-ಚಾರ್ಜಿಂಗ್ ಸ್ಟೇಷನ್‌ನಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಇಂದು ಬೆಳಿಗ್ಗೆ 6:40 ರ ಸುಮಾರಿಗೆ ಶಹದಾರಾದ ಮೋತಿ ರಾಮ್ ರಸ್ತೆಯ ಬಳಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ಇಲಾಖೆಗೆ ಕರೆ … Continue reading ದೆಹಲಿಯಲ್ಲಿ ಭೀಕರ ಅಗ್ನಿ ದುರಂತ : ಇಬ್ಬರು ಸಜೀವ ದಹನ!