Rain In Karnataka : ಮೇ.28ರವರೆಗೆ ರಾಜ್ಯದೆಲ್ಲೆಡೆ ಭಾರೀ ಮಳೆ : 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

newsics.com ಬೆಂಗಳೂರು : ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆ, ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ರೆಡ್ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ. ಈ ಬಗ್ಗೆ ಹವಾಮಾನ ಇಲಾಖೆಯ ತಜ್ಞ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದು, ಮೇ.24ರಿಂದ ಮೇ.27ರವರೆಗೆ ರಾಜ್ಯದ ಆರು ಜಿಲ್ಲೆಗಳಲ್ಲಿ ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಭಾರೀ ಮಳೆಯಾಗಲಿದೆ. ಹೀಗಾಗಿ 6 ಜಿಲ್ಲೆಗಳಲ್ಜ್ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದಿದ್ದಾರೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, … Continue reading Rain In Karnataka : ಮೇ.28ರವರೆಗೆ ರಾಜ್ಯದೆಲ್ಲೆಡೆ ಭಾರೀ ಮಳೆ : 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ