Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಮಾಧಿಯಲ್ಲಿದ್ದ ಮಹಿಳೆಯ ಶವ ಹೊರತೆಗೆದು ಈತ ಮಾಡಿದ್ದು ಏನು?
ದೇಶಪ್ರಮುಖ

ಸಮಾಧಿಯಲ್ಲಿದ್ದ ಮಹಿಳೆಯ ಶವ ಹೊರತೆಗೆದು ಈತ ಮಾಡಿದ್ದು ಏನು?

Share
1 Min Read
SHARE

newsics.com

ಕೊಲ್ಕತ್ತಾ : ಕುಡುಕನೊಬ್ಬ 7 ವರ್ಷಗಳ ಹಿಂದೆ ಹೂತು ಹಾಕಿದ್ದ ಮಹಿಳೆಯ ಶವವನ್ನು ಹೊರತೆಗೆದು, ಅದರ ಜೊತೆ ಸೆಲ್ಫಿ ತೆಗೆದುಕೊಂಡಿದ್ದಾನೆ. ಇದನ್ನು ಗಮನಿಸಿದ ಗ್ರಾಮಸ್ಥರು ಕೋಪಗೊಂಡು ಯುವಕನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಘಟನೆ ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯಲ್ಲಿ ನಡೆದಿದೆ.

ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ಕಾಂಟೈ ಗ್ರಾಮದ ನಿವಾಸಿ ಪ್ರಭಾಕರ್, ಸ್ಥಳೀಯ ಸ್ಮಶಾನದಲ್ಲಿ ಸಮಾಧಿ ಅಗೆದು ಶವವನ್ನು ಹೊರತೆಗೆದಿದ್ದಾನೆ. ಅಸ್ಥಿಪಂಜರವಾಗಿ ಮಾರ್ಪಟ್ಟಿದ್ದ ಆ ಮೃತ ದೇಹವು ಏಳು ವರ್ಷಗಳ ಹಿಂದೆ ಹೂಳಲಾದ ಮಹಿಳೆಯದ್ದಾಗಿತ್ತು. ನಂತರ ಅವನು ಅಸ್ಥಿಪಂಜರವನ್ನು ಮರಕ್ಕೆ ನೇತುಹಾಕಿ ಅದರೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಾನೆ. ಸ್ಥಳೀಯರು ಇದನ್ನು ಗಮನಿಸಿ, ಅವನನ್ನು ಹಿಡಿದು ಹೊಡೆದಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರಿಗೆ ಗ್ರಾಮಸ್ಥರು ಆತನನ್ನು ಒಪ್ಪಿಸಲು ನಿರಾಕರಿಸಿದರು.

ಆತನನ್ನು ರಕ್ಷಿಸಲು ಯತ್ನಿಸಿದ ಪೊಲೀಸರ ಮೇಲೂ ಸ್ಥಳೀಯರು ಕಲ್ಲು ತೂರಾಟ ನಡೆಸಿದರು. ಈ ಘರ್ಷಣೆಯಲ್ಲಿ ಹಲವಾರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ. ಸತತ ಎರಡು ಗಂಟೆಗಳ ನಂತರ, ಅಲ್ಲಿನ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಯಿತು. ಸಧ್ಯ ವ್ಯಕ್ತಿಯನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಘಟನಾ ಸ್ಥಳದಲ್ಲಿ ಮದ್ಯದ ಬಾಟಲಿ ಪತ್ತೆಯಾಗಿದ್ದು, ಯುವಕ ಮದ್ಯ ಸೇವಿಸಿ ಈ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಭಾಕರ್ ಈ ಹಿಂದೆ ನೆರೆಯ ರಾಜ್ಯದ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದು, ಕುಡಿತದ ಚಟದಿಂದಾಗಿ ಕೆಲಸ ಕಳೆದುಕೊಂಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆದರೆ, ಆತ ಮಹಿಳೆಯ ಅಸ್ಥಿಪಂಜರವನ್ನು ಸಮಾಧಿಯಿಂದ ಏಕೆ ಹೊರತೆಗೆದ ಎಂಬುದು ಇನ್ನೂ ತಿಳಿದಿಲ್ಲ.

Rain In Karnataka : ಮೇ.28ರವರೆಗೆ ರಾಜ್ಯದೆಲ್ಲೆಡೆ ಭಾರೀ ಮಳೆ : 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

TAGGED:The body of a woman was pulled out of the grave.. What he did makes me angry..!
Share This Article
Facebook Twitter Copy Link Print
Previous Article Rain In Karnataka : ಮೇ.28ರವರೆಗೆ ರಾಜ್ಯದೆಲ್ಲೆಡೆ ಭಾರೀ ಮಳೆ : 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
Next Article Bellandur Lake ಬೆಂಗಳೂರಿನ ಬೆಳ್ಳಂದೂರು ಕೆರೆಯಲ್ಲಿ ಮತ್ತೆ ವಿಷಕಾರಿ ನೊರೆ ಹಾವಳಿ

Popular Posts

ದರ್ಶನ್_ಕೇಸ್‌ಗೆ_ಹೊಸ_ತಿರುವು: ಹೈಕೋರ್ಟ್‌ನಲ್ಲಿ ವಕಾಲತ್ತಿನಿಂದ ಹಿಂದೆ ಸರಿಯಲು ಮುಂದಾದ ದರ್ಶನ್ ಪರ ವಕೀಲ

1 Min Read

ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮುಖ್ಯಶಿಕ್ಷಕ ಪ್ರಕರಣ: 5 ಶಿಕ್ಷಕರು ಸೇರಿದಂತೆ 10 ಮಂದಿಯ ವಿರುದ್ಧ ಎಫ್ಐಆರ್

1 Min Read

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read

You Might Also Like

ಕರ್ನಾಟಕದೇಶಪ್ರಮುಖ

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read
ಕರ್ನಾಟಕಪ್ರಮುಖ

MLC Election ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ

1 Min Read
ವೈರಲ್ಪ್ರಮುಖ

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read
ಕರ್ನಾಟಕಪ್ರಮುಖ

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read

Social Networks

Facebook-f Instagram Twitter
Welcome Back!

Sign in to your account

Lost your password?