Kannada channel rebroadcast serial ನಿರ್ಮಾಪಕರ ಆರ್ಥಿಕ ಸಂಕಷ್ಟ ಹಿನ್ನೆಲೆ: ಧಾರಾವಾಹಿಯನ್ನೇ ಮರುಪ್ರಸಾರ ಮಾಡಿದ ಕನ್ನಡ ವಾಹಿನಿ!

newsics.com ಆರ್ಥಿಕ ಸಂಕಷ್ಟದಿಂದ ಕನ್ನಡದ ನಂಬರ್‌ ಒನ್‌ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಧಾರಾವಾಹಿಯೊಂದು ಶುಕ್ರವಾರ ಮರು ಪ್ರಸಾರವಾಗಿದೆ. ಧಾರಾವಾಹಿಯ ನೋಡುಗರು ತಮ್ಮ ತಮ್ಮ ನಿವಾಸದಲ್ಲಿ ಕುಳಿತು ಲಕ್ಷ್ಮಿಯನ್ನು ನೋಡಲು ಕಾಯುತ್ತಿದ್ದವರು ನಿರಾಸೆಯಿಂದ ಗೊಣಗಿಕೊಂಡಿದ್ದಾರೆ. ಹೀಗೆ ನಿರ್ಮಾಪಕರಿಂದ ತೊಂದರೆಯಾಗಿ ಧಾರಾವಾಹಿಯೊಂದು ಮರು ಪ್ರಸಾರವಾಗಿರುವುದು ಕನ್ನಡ ಕಿರುತೆರೆ ಇತಿಹಾಸದಲ್ಲೇ ಇದೇ ಮೊದಲು ಎನ್ನಲಾಗುತ್ತಿದೆ. ಸದ್ಯ ಕಿರುತೆರೆ ಕ್ಷೇತ್ರದಲ್ಲಿ ಈ ವಿಚಾರ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ. ಹಿನ್ನೆಲೆ ಗಮನಿಸಿದರೆ ಒಂದಷ್ಟು ಆಂತಕಕಾರಿ ವಿಚಾರಗಳು ಬಯಲಾಗುತ್ತಿವೆ. ಧಾರಾವಾಹಿ ಪ್ರಾರಂಭವಾದಾಗಿನಿಂದ ಈ ಧಾರಾವಾಹಿಯ ನಿರ್ಮಾಪಕಿ ಆರ್ಥಿಕ … Continue reading Kannada channel rebroadcast serial ನಿರ್ಮಾಪಕರ ಆರ್ಥಿಕ ಸಂಕಷ್ಟ ಹಿನ್ನೆಲೆ: ಧಾರಾವಾಹಿಯನ್ನೇ ಮರುಪ್ರಸಾರ ಮಾಡಿದ ಕನ್ನಡ ವಾಹಿನಿ!