Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ದೇಶಪ್ರಮುಖ

ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ

Share
1 Min Read
SHARE

newsics.com
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕುಟುಂಬ ಸಮೇತ ಅಯೋಧ್ಯೆಗೆ ತೆರಳಿ ಶ್ರೀರಾಮನ ದರ್ಶನ ಪಡೆದಿದ್ದಾರೆ. ಪತ್ನಿ ಅನುಷ್ಕಾ ಶರ್ಮಾ ಜೊತೆ ಭಾನುವಾರ ಅಯೋಧ್ಯಾ ಧಾಮ್ಗೆ ಆಗಮಿಸಿದ ಕೊಹ್ಲಿ ರಾಮ ಮಂದಿರಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.‌

ಆ ಬಳಿಕ ಅಯೋಧ್ಯೆಯಲ್ಲಿರುವ ಹನುಮಾನಗಡಿಗೂ ಭೇಟಿ ನೀಡಿ ಪ್ರಾರ್ಥಿಸಿದರು.

ವಿರಾಟ್ ಕೊಹ್ಲಿ ಸದ್ಯ ಲಕ್ನೋದಲ್ಲಿದ್ದು, ಹೀಗಾಗಿ ಬಿಡುವಿನ ವೇಳೆ ದೇವರ ದರ್ಶನಕ್ಕೆ ತೆರಳಿದ್ದಾರೆ. ಆರ್ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ಆಡಲಿದೆ. ಈ ಪಂದ್ಯದಲ್ಲಿ ಆರ್ಸಿಬಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ.

ಕೊನೆಯ ಲೀಗ್ ಮ್ಯಾಚ್ನಲ್ಲಿ ಆರ್ಸಿಬಿ ತಂಡವು ಭರ್ಜರಿ ಜಯ ಸಾಧಿಸಿದರೆ, ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಥವಾ ದ್ವಿತೀಯ ಸ್ಥಾನಕ್ಕೇರುವ ಮೂಲಕ ಮೊದಲ ಕ್ವಾಲಿಫೈಯರ್ ಪಂದ್ಯವಾಡಲು ಅರ್ಹತೆ ಪಡೆಯಬಹುದು. ಹೀಗಾಗಿ ಆರ್ಸಿಬಿ ಪಾಲಿಗೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯವು ತುಂಬಾ ಮಹತ್ವದ್ದಾಗಿ ಮಾರ್ಪಟ್ಟಿದೆ.

ಹಿಮಾಚಲ ಪ್ರದೇಶದಲ್ಲಿ ಮಳೆರಾಯನ ಆರ್ಭಟ; ಮಳೆಗೆ ಕೊಚ್ಚಿಹೋದ 15 ವಾಹನಗಳು

TAGGED:Virat Kohli-Anushka Sharma had darshan of Lord Rama
Share This Article
Facebook Twitter Copy Link Print
Previous Article Viral ವಿಡಿಯೋ ಮಾಡಿ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ : ವೈರಲ್ ವಿಡಿಯೋ ನೋಡಿ
Next Article Corona ಬೆಂಗಳೂರಿನಲ್ಲಿ ಮತ್ತಿಬ್ಬರಿಗೆ ಕೊವಿಡ್ ಸೋಂಕು ದೃಢ

Popular Posts

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

You Might Also Like

ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?