Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Traffic police ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮಗು ಬಲಿ
ಕರ್ನಾಟಕಪ್ರಮುಖ

Traffic police ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮಗು ಬಲಿ

Share
1 Min Read
SHARE

newsics.com

ಮಂಡ್ಯ: ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದಾಗಿ ಮಗು ಸಾವನ್ನಪ್ಪಿರುವ ಘಟನೆ ಮಂಡ್ಯದ ನಂದ ಸರ್ಕಲ್ ಬಳಿ ಸೋಮವಾರ ನಡೆದಿದೆ.

ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಎಸ್‌ಐಗಳನ್ನು ಸಸ್ಪೆಂಡ್ ಮಾಡಲಾಗಿದೆ. ಮಂಡ್ಯ ಸಂಚಾರಿ ಠಾಣೆಯ ಎಎಸ್ ಐ ಜಯರಾಮ್ , ನಾಗರಾಜ್, ಗುರುದೇವ್ ಸೇರಿ ಮೂವರು ಎಎಸ್ ಐಗಳನ್ನು ಸಸ್ಪೆಂಡ್ ಮಾಡಲಾಗಿದೆ.

ಹೆಲ್ಮೆಟ್ ತಪಾಸಣೆಗಾಗಿ ಸಂಚಾರಿ ಪೊಲೀಸರು ಬೈಕ್ ನಲ್ಲಿ ಬರುತ್ತಿದ್ದ ದಂಪತಿಯನ್ನು ಅಡ್ಡಗಟ್ಟಿದ್ದಾರೆ. ಏಕಾಏಕಿ ಬ್ರೇಕ್ ಹಾಕುತ್ತಿದ್ದಂತೆ ಬೈಕ್ ಸವಾರ ಆಯತಪ್ಪಿ ಕೆಳಗೆ ಬೀದ್ದಿದ್ದಾನೆ. ಬೈಕ್ ನಲ್ಲಿದ್ದ ಆತನ ಪತ್ನಿ ಹಾಗೂ ಮಗು ಕೂಡ ಕೆಳಗೆ ಬಿದ್ದಿದ್ದು, ಮಗುವಿನ ತಲೆ ನೆಲಕ್ಕೆ ಅಪ್ಪಳಿಸಿದ ಪರಿಣಾಮ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.

ಮಗುವಿನ ತಲೆಯಿಂದ ತೀವ್ರ ರಕ್ತಸ್ರಾವವಾಗಿದ್ದು, ತಾಯಿಯ ಮಡಿಲಲ್ಲೇ ಕಂದಮ್ಮ ಉಸಿರು ಚೆಲ್ಲಿದೆ. ಮೂರುವರೆ ವರ್ಷದ ಹೃತಿಕ್ಷಾ ಮೃತ ಮಗು. ಮಗುವನ್ನು ಕಳೆದುಕೊಂಡ ತಂದೆ-ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ. ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದಾಗಿ ಮುಗ್ದ ಕಂದಮ್ಮನ ಜೀವವೇ ಹೋಗಿದ್ದು, ಘಟನೆಯನ್ನು ಕಣ್ಣಾರೆ ಕಂಡ ಸಾರ್ವಜನಿಕರು ಆಘಾತಗೊಂಡಿದ್ದಾರೆ.

ಮದುವೆ ಆಗ್ತಿದ್ದಂತೆ ಖಾತೆಗೆ ಬರುತ್ತೆ 12 ಲಕ್ಷ: ಯಾವ ದೇಶದಲ್ಲಿ ಸಿಗುತ್ತೆ?

TAGGED:Child dies due to traffic police's negligence
Share This Article
Facebook Twitter Copy Link Print
Previous Article ಮದುವೆ ಆಗ್ತಿದ್ದಂತೆ ಖಾತೆಗೆ ಬರುತ್ತೆ 12 ಲಕ್ಷ: ಯಾವ ದೇಶದಲ್ಲಿ ಸಿಗತ್ತೆ?
Next Article Coronavirus ರಾಜ್ಯದಲ್ಲಿ ಕೊರೋನಾ ಸ್ಫೋಟ: ಇಂದು ಸಿಎಂ ತುರ್ತು ಸಭೆ

Popular Posts

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-06-2026, ಶುಕ್ರವಾರ, ಇಂದು ನಿಮ್ಮ ಅದೃಷ್ಟ ಹೇಗಿದೆ?

5 Min Read

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read
ಕರ್ನಾಟಕದೇಶಪ್ರಮುಖವಿದೇಶ

Gold expensive again ಯುದ್ಧ ಅಂತ್ಯ ಹಿನ್ನೆಲೆ: ಮತ್ತೆ ದುಬಾರಿಯಾಗಲಿದೆ ಚಿನ್ನ! ರಿಸರ್ಚ್ ಸಂಸ್ಥೆ ಹೇಳಿದ್ದೇನು?

2 Min Read
ಕರ್ನಾಟಕದೇಶಪ್ರಮುಖ

Cooking oil ಕೊನೆಗೂ ಯುದ್ಧ ಅಂತ್ಯ: ಇಳಿಕೆಯಾಗಲಿದೆ ಅಡುಗೆ ಎಣ್ಣೆ ದರ! ತಜ್ಞರು ಹೇಳಿದ್ದೇನು?

1 Min Read
ವೈರಲ್ದೇಶಪ್ರಮುಖ

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?