Traffic police ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮಗು ಬಲಿ

newsics.com ಮಂಡ್ಯ: ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದಾಗಿ ಮಗು ಸಾವನ್ನಪ್ಪಿರುವ ಘಟನೆ ಮಂಡ್ಯದ ನಂದ ಸರ್ಕಲ್ ಬಳಿ ಸೋಮವಾರ ನಡೆದಿದೆ. ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಎಸ್‌ಐಗಳನ್ನು ಸಸ್ಪೆಂಡ್ ಮಾಡಲಾಗಿದೆ. ಮಂಡ್ಯ ಸಂಚಾರಿ ಠಾಣೆಯ ಎಎಸ್ ಐ ಜಯರಾಮ್ , ನಾಗರಾಜ್, ಗುರುದೇವ್ ಸೇರಿ ಮೂವರು ಎಎಸ್ ಐಗಳನ್ನು ಸಸ್ಪೆಂಡ್ ಮಾಡಲಾಗಿದೆ. ಹೆಲ್ಮೆಟ್ ತಪಾಸಣೆಗಾಗಿ ಸಂಚಾರಿ ಪೊಲೀಸರು ಬೈಕ್ ನಲ್ಲಿ ಬರುತ್ತಿದ್ದ ದಂಪತಿಯನ್ನು ಅಡ್ಡಗಟ್ಟಿದ್ದಾರೆ. ಏಕಾಏಕಿ ಬ್ರೇಕ್ ಹಾಕುತ್ತಿದ್ದಂತೆ ಬೈಕ್ ಸವಾರ ಆಯತಪ್ಪಿ ಕೆಳಗೆ ಬೀದ್ದಿದ್ದಾನೆ. ಬೈಕ್ ನಲ್ಲಿದ್ದ … Continue reading Traffic police ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮಗು ಬಲಿ