Coronavirus ರಾಜ್ಯದಲ್ಲಿ ಕೊರೋನಾ ಸ್ಫೋಟ: ಇಂದು ಸಿಎಂ ತುರ್ತು ಸಭೆ
newsics.com ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, 71 ಕೇಸ್ ದಾಖಲಾಗಿದೆ. ಕೊರೋನಾ ಸ್ಫೋಟವಾಗುತ್ತಿದ್ದಂತೆ ಸರ್ಕಾರ ಕೂಡ ಹೆಚ್ಚೆತ್ತುಕೊಳ್ಳುತ್ತಿದೆ. ಹೆಚ್ಚುತ್ತಿರುವ ಕೊರೋನಾ ಸೋಂಕು ಹಿನ್ನೆಲೆ ಇಂದು ಸಂಜೆ 5 ಗಂಟೆಗೆ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತುಸಭೆ ಕರೆದಿದ್ದಾರೆ. ಕೊರೋನಾ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಇಂದು ಸಭೆಯಲ್ಲಿ ಚರ್ಚಿಸಲಾಗುತ್ತಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಜನಸಂದಣಿ ಪ್ರದೇಶದಲ್ಲಿ, ಮಕ್ಕಳು, ಬಾಣಂತಿಯರು, ವಯಸ್ಸಾದವರು, ಇಮ್ಯೂನಿಟಿ ಕಡಿಮೆ ಇರುವುವವರು … Continue reading Coronavirus ರಾಜ್ಯದಲ್ಲಿ ಕೊರೋನಾ ಸ್ಫೋಟ: ಇಂದು ಸಿಎಂ ತುರ್ತು ಸಭೆ
Copy and paste this URL into your WordPress site to embed
Copy and paste this code into your site to embed