French President Macron: ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್‌ಗೆ ಪತ್ನಿಯಿಂದಲೇ ಕಪಾಳಮೋಕ್ಷ: ವೈರಲ್ ವಿಡಿಯೋ ನೋಡಿ
newsics.com ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಈ ಘಟನೆ ಹನೋಯ್ ವಿಮಾನ ನಿಲ್ದಾಣದಲ್ಲಿ ನಡೆದಿದೆ ಎನ್ನಲಾಗಿದೆ. ವಿಡಿಯೊದಲ್ಲಿ ಮ್ಯಾಕ್ರನ್ ಅವರಿಗೆ ಅವರ ಪತ್ನಿ ಕಪಾಳಮೋಕ್ಷ ಮಾಡುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ದಂಪತಿ ನಡುವೆ ಏನೋ ವೈಮಸ್ಸು ಇರುವುದು ಈ ವಿಡಿಯೊದಲ್ಲಿ ಸ್ಪಷ್ಟವಾಗಿದ್ದು, ವಿಡಿಯೊ ವೈರಲ್ ಆಗಿರುವುದು ಮ್ಯಾಕ್ರನ್ ಅವರನ್ನು ಮುಜುಗರಕ್ಕೀಡು ಮಾಡಿದೆ. ಇನ್ನು ವಿಡಿಯೊ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಅನೇಕ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ. ದಂಪತಿಯ ನಡುವಿನ ವೈಮನಸ್ಸು ಬಟಾಬಯಲಾಗಿದೆ … Continue reading French President Macron: ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್‌ಗೆ ಪತ್ನಿಯಿಂದಲೇ ಕಪಾಳಮೋಕ್ಷ: ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed