Gold Rate Today Bangalore: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆ ಗ್ರಾಮ್ಗೆ 40 ರೂ ಇಳಿಕೆ

newsics.com ಬೆಂಗಳೂರು: ಕಳೆದ ಎರಡು ವಾರಗಳಿಂದ ಬಹಳ ಏರಿರುವ ಚಿನ್ನದ ಬೆಲೆ ಇಂದು ಸ್ವಲ್ಪ ಕಡಿಮೆಗೊಂಡಿದೆ. ಆಭರಣ ಚಿನ್ನದ ಬೆಲೆ ಗ್ರಾಮ್ಗೆ 40 ರೂನಷ್ಟು ತಗ್ಗಿದೆ. ಅಪರಂಜಿ ಚಿನ್ನದ ಬೆಲೆ 44 ರೂ ಇಳಿಕೆಯಾದರೆ, 18 ಕ್ಯಾರಟ್ನ ಚಿನ್ನದ ಬೆಲೆ 37 ರೂಗಳಷ್ಟು ಕಡಿಮೆಗೊಂಡಿದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 26ಕ್ಕೆ) 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,500 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,640 ರೂ … Continue reading Gold Rate Today Bangalore: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆ ಗ್ರಾಮ್ಗೆ 40 ರೂ ಇಳಿಕೆ