Rain alerts ಧಾರಾಕಾರ ಮಳೆ : ನಾಳೆ ನಾಡಿದ್ದು ಎಲ್ಲ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

newsics.com ದಕ್ಷಿಣಕನ್ನಡ : ಧಾರಾಕಾರ ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿದ್ದು ಹಲವರು ಮಹಾಮಳೆಗೆ ಬಲಿಯಾಗಿದ್ದಾರೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ನಾಳೆ ಮತ್ತು ನಾಡಿದ್ದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಶಾಲಾ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಾಳೆ ನಾಡಿದ್ದು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ … Continue reading Rain alerts ಧಾರಾಕಾರ ಮಳೆ : ನಾಳೆ ನಾಡಿದ್ದು ಎಲ್ಲ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ