Cornvirus ಜ್ವರ, ನೆಗಡಿ ಇರುವ ವಿದ್ಯಾರ್ಥಿಗಳಿಗೆ ರಜೆ: ಸಭೆಯಲ್ಲಿ ಏನೆಲ್ಲಾ ಆಯ್ತು?

newsics.com ಬೆಂಗಳೂರು: ಕರ್ನಾಟಕದಲ್ಲಿ ಕೊವಿಡ್ ನಿಯಂತ್ರಣ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆ ಸಭೆ ಅಂತ್ಯವಾಗಿದ್ದು, ಕೊರೊನಾ ನಿಯಂತ್ರಣಕ್ಕೆ ಎಲ್ಲ ಸಿದ್ಧತೆಗಳನ್ನ ಮಾಡಿಕೊಳ್ಳಿ. ಕಳೆದ ಬಾರಿ ಆದಂತೆ ಸಮಸ್ಯೆ ಆಗಬಾರದು. ಕೊವಿಡ್ ಸಹಾಯವಾಣಿ ತೆರೆಯಿರಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ. ಅಲ್ಲದೇ ಜ್ವರ, ನೆಗಡಿ ಇರುವ ಮಕ್ಕಳಿಗೆ ಶಾಲೆಗಳು ರಜೆ ನೀಡುವಂತೆ ಸೂಚಿಸಿದ್ದಾರೆ. ಪ್ರತಿ ವಾರ ಕೊವಿಡ್ ಟಾಸ್ಕ್ ಫೋರ್ಸ್ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸುವಂತೆ ಅಧಿಕಾರಿಗಳಿಗೆ ಹೇಳಿದ್ದಾರೆ. ಕೋವಿಡ್ ಪರಿಸ್ಥಿತಿ … Continue reading Cornvirus ಜ್ವರ, ನೆಗಡಿ ಇರುವ ವಿದ್ಯಾರ್ಥಿಗಳಿಗೆ ರಜೆ: ಸಭೆಯಲ್ಲಿ ಏನೆಲ್ಲಾ ಆಯ್ತು?