Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > India Rain Alert: ವಾಡಿಕೆಗಿಂತ ಮೊದಲೇ ಮುಂಗಾರು ಆಗಮನ: ಈ ರಾಜ್ಯಗಳಲ್ಲಿ ಭಾರಿ ಮಳೆ
ಕರ್ನಾಟಕಪ್ರಮುಖ

India Rain Alert: ವಾಡಿಕೆಗಿಂತ ಮೊದಲೇ ಮುಂಗಾರು ಆಗಮನ: ಈ ರಾಜ್ಯಗಳಲ್ಲಿ ಭಾರಿ ಮಳೆ

Share
1 Min Read
SHARE

newsics.com

ನವದೆಹಲಿ: ವಾಡಿಕೆಗಿಂತ ಮೊದಲೇ ಹಲವು ರಾಜ್ಯಗಳಿಗೆ ನೈಋತ್ಯ ಮುಂಗಾರು ಆಗಮನವಾಗಿದೆ. ಕರ್ನಾಟಕ, ಕೇರಳ, ಗೋವಾ ಹಾಗೂ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೇರಳದ ಬಳಿಕ ಮಹಾರಾಷ್ಟ್ರಕ್ಕೆ ಮುಂಗಾರು ಆಗಮನವಾಗಿದೆ. ಮುಂದಿನ ಎರಡು ದಿನಗಳಲ್ಲಿ ಮುಂಬೈ ತಲುಪಬಹುದು, ರಾಜ್ಯದ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖ ನೀಡಿದೆ.

ಮುಂದಿನ ಮೂರು ದಿನಗಳಲ್ಲಿ ಮಧ್ಯ ಅರಬ್ಬಿ ಸಮುದ್ರದ ಕೆಲವು ಭಾಗಗಳು, ಮುಂಬೈ ಸೇರಿದಂತೆ ಮಹಾರಾಷ್ಟ್ರದ ಕೆಲವು ಭಾಗಗಳು, ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವು ಭಾಗಗಳು, ಆಂಧ್ರಪ್ರದೇಶ, ತಮಿಳುನಾಡು, ಪಶ್ಚಿಮ, ಮಧ್ಯ ಮತ್ತು ಉತ್ತರ ಬಂಗಾಳಕೊಲ್ಲಿಯ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ.

ಇಂದು ಎಲ್ಲೆಲ್ಲಿ ಮಳೆಯಾಗಲಿದೆ?
ಕರಾವಳಿ ಕರ್ನಾಟಕ, ಕೇರಳ, ಕರ್ನಾಟಕದ ದಕ್ಷಿಣ ಒಳನಾಡು, ತಮಿಳುನಾಡು ಹಾಗೂ ಕಾರೈಕಲ್ನಲ್ಲಿ ವಿಪರೀತ ಮಳೆ ಸುರಿಯಲಿದೆ. ಅಂಡಮಾನ್ ನಿಕೋಬಾರ್ ದ್ವೀಪಗಳು, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ಕರ್ನಾಟಕದ ಉತ್ತರ ಒಳನಾಡಿನಲ್ಲೂ ಭಾರಿ ಮಳೆಯಾಗಲಿದೆ.

Rashmika Mandanna ಕುಬೇರ ಟೀಸರ್: ಪಕ್ಕಾ ಮಿಡಲ್ ಕ್ಲಾಸ್ ಹುಡುಗಿಯಾದ ರಶ್ಮಿಕಾ

TAGGED:India Rain Alert: Monsoon arrives earlier than usual: Heavy rain in Karnataka
Share This Article
Facebook Twitter Copy Link Print
Previous Article Rashmika Mandanna ಕುಬೇರ ಟೀಸರ್: ಪಕ್ಕಾ ಮಿಡಲ್ ಕ್ಲಾಸ್ ಹುಡುಗಿಯಾದ ರಶ್ಮಿಕಾ
Next Article Supreme court ಬೆಟ್ಟಿಂಗ್ ಇಲ್ಲದೆ ಬರೀ ಮನರಂಜನೆಗಾಗಿ ಇಸ್ಪೀಟ್ ಆಡುವುದು ತಪ್ಪಲ್ಲ: ಸುಪ್ರೀಂ

Popular Posts

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?