Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Kiccha Sudeep: ಕೈಗೆ ಬ್ಯಾಂಡೇಜ್‌, ನಟ ಕಿಚ್ಚ ಸುದೀಪ್‌ಗೆ ಏನಾಯ್ತು?
ಪ್ರಮುಖಮನರಂಜನೆ

Kiccha Sudeep: ಕೈಗೆ ಬ್ಯಾಂಡೇಜ್‌, ನಟ ಕಿಚ್ಚ ಸುದೀಪ್‌ಗೆ ಏನಾಯ್ತು?

Share
1 Min Read
SHARE

newsics.com

ಕಿಚ್ಚ ಸುದೀಪ್ ಅವರ ಫೋಟೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದರಲ್ಲಿ ಸುದೀಪ್‌ ಕೈಗೆ ಗಾಯವಾಗಿದ್ದನ್ನು ನೋಡಬಹುದು. ಸದ್ಯ ಬಿಲ್ಲ ರಂಗ ಬಾಷಾ ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿ ಇರುವ ಸುದೀಪ್ ಅವರ ಕೈಗೆ ಇದ್ದಕ್ಕಿದ್ದಂತೆ ಏನಾಯ್ತು ಎಂದು ಅಭಿಮಾನಿಗಳು ಟೆನ್ಶನ್‌ ಆಗಿದ್ದಾರೆ.

ಬಿಲ್ಲ ರಂಗ ಭಾಷಾ ಚಿತ್ರದ ಶೂಟಿಂಗ್ ಭರದಿಂದಲೇ ಸಾಗಿದ್ದು, ಈ ಸಮಯದಲ್ಲಿ ಸುದೀಪ್ ಅವರ ಈ ಫೋಟೋ ಜನರ ಆತಂಕಕ್ಕೆ ಕಾರಣವಾಗಿದೆ. ಟೈಟ್ ಸೆಕ್ಯೂರಿಟಿಯ ನಡುವೆ ಬಿಲ್ಲ ರಂಗ ಭಾಷಾ ಚಿತ್ರೀಕರಣ ನಡೆಯುತ್ತಿದೆ. ಅಷ್ಟು ಸೆಕ್ಯೂರಿಟಿಯಲ್ಲಿಯೇ ಸಿನಿಮಾ ಶೂಟಿಂಗ್ ಮಾಡಲಾಗುತ್ತಿದೆ. ಬಿಲ್ಲ ರಂಗ ಭಾಷಾ ಚಿತ್ರದ ಸೆಟ್‌ ಒಳಗೆ ಏನಾಗುತ್ತಿದೆ ಎಂಬ ಕೊಂಚ ಸುಳಿವು ಸಿಗದಷ್ಟು ಟೈಟ್‌ ಸೆಕ್ಯೂರಿಟಿ ಇಡಲಾಗಿದೆ.

ಈ ಎಲ್ಲದರ ನಡುವೆ ಸುದೀಪ್ ಒಂದು ವಿಡಿಯೋ ಪ್ರಶ್ನೆಗಳನ್ನ ಹುಟ್ಟುಹಾಕಿದೆ. ಕಿಚ್ಚ ಸುದೀಪ್ ಕೈಗೆ ಏನಾಗಿದೆ? ಕೈಗೆ ಪೆಟ್ಟು ಹೇಗಾಯಿತು? ಬಿಲ್ಲ ರಂಗ ಬಾಷಾ ಶೂಟಿಂಗ್ ಮಾಡುವಾಗ ಈ ಪೆಟ್ಟು ಆಗಿದೆಯಾ? ಹೀಗೆ ಹಲವು ರೀತಿಯ ಪ್ರಶ್ನೆಗಳು ಹುಟ್ಟಿಕೊಂಡಿವೆ.

ನಾನು ಮತ್ತು ಗುಂಡ 2 ಚಿತ್ರದ ಟ್ರೈಲರ್ ಬಿಡುಗಡೆ ಆಗಿದ್ದು, ಸುದೀಪ್‌ ಈ ಟ್ರೇಲರ್‌ನ್ನು ನೋಡಿದ್ದಾರೆ. ನಾನು ಮತ್ತು ಗುಂಡ 2 ಚಿತ್ರದ ಟ್ರೈಲರ್ ಕಿಚ್ಚ ಸುದೀಪ್ ಅವರ ಮನಸ್ಸಿಗೆ ಹಿಡಿಸಿದೆ. ಎಂದಿನಂತೆ ಈ ಚಿತ್ರಕ್ಕೂ ಕಿಚ್ಚ ಸುದೀಪ್ ಸಪೋರ್ಟ್ ನೀಡಿದ್ದು, ಟ್ರೈಲರ್ ನೋಡಿ ಕಲಾವಿದರ ಶ್ರಮವನ್ನ ಮೆಚ್ಚಿಕೊಂಡಿದ್ದಾರೆ. ಈ ಬಗ್ಗೆ ಸುದೀಪ್‌ ಮಾತನಾಡಿದ್ದಾರೆ.
ಈ ವಿಡಿಯೋದಲ್ಲಿ ಬಲಗೈಗೆ ಸುದೀಪ್‌ ಪ್ಲಾಸ್ಟರ್‌ ಹಾಕಿಸಿಕೊಂಡಿದ್ದಾರೆ. ಅದೇ ಕೈಯಲ್ಲಿ ಮೈಕ್ ಹಿಡಿದು ಮಾತನಾಡುತ್ತಿದ್ದಾರೆ. ಎಲ್ಲರ ಗಮನ ಕಿಚ್ಚನ ಮಾತಿನ ಬದಲು ಅವರ ಕೈ ಮೇಲೆ ಹೋಗಿದೆ. ಕಿಚ್ಚನ ಬಲ ಮುಂಗೈಗೆ ಫ್ರ್ಯಾಕ್ಚರ್ ಬ್ಯಾಂಡೇಜ್ ಇರುವುದು ಜನರ ಆತಂಕಕ್ಕೆ ಕಾರಣವಾಗಿದೆ.

https://www.instagram.com/reel/DKE3afaSeRZ/?igsh=amVscXdvbGJvYjJw

TAGGED:Kiccha Sudeep: Bandage for handwhat happened to actor Kiccha Sudeep?
Share This Article
Facebook Twitter Copy Link Print
Previous Article CM Siddramiah ಕೊರೊನಾ ಸೋಂಕು ನಿಯಂತ್ರಣಕ್ಕೆ ಸಿದ್ಧತೆ ಮಾಡ್ಕೊಳಿ: CM ಸಿದ್ದರಾಮಯ್ಯ
Next Article French President Macron: ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್‌ಗೆ ಪತ್ನಿಯಿಂದಲೇ ಕಪಾಳಮೋಕ್ಷ: ವೈರಲ್ ವಿಡಿಯೋ ನೋಡಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?