Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Landslide ಸಕಲೇಶಪುರದಲ್ಲಿ ಗ್ಯಾಸ್ ಗೋಡೌನ್ ಬಳಿ ಭೂಕುಸಿತ: ಬೇಲೂರು ಮಾರ್ಗ ಬಂದ್ ಸಾಧ್ಯತೆ
ಕರ್ನಾಟಕಪ್ರಮುಖ

Landslide ಸಕಲೇಶಪುರದಲ್ಲಿ ಗ್ಯಾಸ್ ಗೋಡೌನ್ ಬಳಿ ಭೂಕುಸಿತ: ಬೇಲೂರು ಮಾರ್ಗ ಬಂದ್ ಸಾಧ್ಯತೆ

Share
1 Min Read
SHARE

newsics.com

ಹಾಸನ: ಸಕಲೇಶಪುರ ಪಟ್ಟಣದಲ್ಲಿ ಭಾರಿ ಆಗುತ್ತಿದ್ದು ಮಳೆಯ ಆರ್ಭಟಕ್ಕೆ ಸಕಲೇಶಪುರ ಪಟ್ಟಣದ ಅರೇಹಳ್ಳಿ ರಸ್ತೆಯಲ್ಲಿರುವ ಗ್ಯಾಸ್ ಗೋಡೌನ್ ಬಳಿ ಭೂಕುಸಿತ ಉಂಟಾಗಿದೆ.

ಎಡೆಬಿಡದೆ ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು, ಹಾಸನ ಭಾಗದಲ್ಲಿ ಸುರಿಯುತ್ತಿರುವ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಭಾರೀ ಮಳೆಗೆ ಸಕಲೇಶಪುರ ಪಟ್ಟಣದ ಅರೇಹಳ್ಳಿ ಗ್ಯಾಸ್ ಗೋಡೌನ್ ಬಳಿ ಕುಸಿತ ಉಂಟಾಗಿದೆ.

ಬೇಲೂರು- ಸಕಲೇಶಪುರ ರಾಜ್ಯ ಹೆದ್ದಾರಿಗೆ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿಯುತ್ತಿದ್ದು, ಇದೇ ರೀತಿ ಮಳೆ ಹಾಗೂ ಭೂ ಕುಸಿತ ಮುಂದುವರಿದರೆ ವಾಹನ ಸಂಚಾರ ಬಂದ್ ಆಗುವ ಸಾಧ್ಯತೆ ಇದೆ. ಮಣ್ಣಿನ ಜತೆ ಗಿಡ, ಮರಗಳು ನೆಲಕ್ಕುರುಳುತ್ತಿದ್ದು, ಆತಂಕದಲ್ಲೇ ವಾಹನ ಸವಾರರು ಸಂಚಾರ ಮಾಡುತ್ತಿದ್ದಾರೆ.

NH 75ರಲ್ಲಿ ಮಣ್ಣು ತೆರವು ಕಾರ್ಯ: ಸಕಲೇಶಪುರ ತಾಲ್ಲೂಕಿನ, ಆನೆಮಹಲ್ ಬಳಿ ಭೂಕುಸಿತ ಪ್ರದೇಶಕ್ಕೆ ಎಸಿ ಶೃತಿ, ತಹಸೀಲ್ದಾರ್ ಅರವಿಂದ್ ಭೇಟಿ ನೀಡಿ ಮಣ್ಣು ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ.

ಹಾಸನ ಮಾರ್ಗವಾಗಿ ಬೆಂಗಳೂರು- ಮಂಗಳೂರು ಸಂಪರ್ಕ ಕಲ್ಪಿಸುವ ಹೆದ್ದಾರಿಯ ಎರಡು ಬದಿಗಳಲ್ಲೂ ವಾಹನಗಳನ್ನು ತಡೆದು ಮಣ್ಣು ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕುಸಿಯುವ ಹಂತದಲ್ಲಿರುವ ಮಣ್ಣನ್ನು ಕೂಡ ಇಟಾಚಿ ಮೂಲಕ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ.

Virl video ಕುರ್ಚಿ ಸಮೇತ ವೇದಿಕೆಯಿಂದ ಕೆಳಗೆ ಬಿದ್ದ ವಧು: ವೈರಲ್ ವಿಡಿಯೋ ನೋಡಿ

TAGGED:Landslide near gas godown in Sakleshpur: Belur route likely to be closed
Share This Article
Facebook Twitter Copy Link Print
Previous Article Drunk and Drive : ಕುಡಿದ ಮತ್ತಿನಲ್ಲಿ ಪೊಲೀಸರ ಮೇಲೆಯೇ ಕಾರು ಹತ್ತಿಸಿದ ಭೂಪ : ವೈರಲ್ ವೀಡಿಯೋ ನೋಡಿ
Next Article ಮದುವೆ ಆಗ್ತಿದ್ದಂತೆ ಖಾತೆಗೆ ಬರುತ್ತೆ 12 ಲಕ್ಷ: ಯಾವ ದೇಶದಲ್ಲಿ ಸಿಗತ್ತೆ?

Popular Posts

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-06-2026, ಶುಕ್ರವಾರ, ಇಂದು ನಿಮ್ಮ ಅದೃಷ್ಟ ಹೇಗಿದೆ?

5 Min Read

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read
ಕರ್ನಾಟಕದೇಶಪ್ರಮುಖವಿದೇಶ

Gold expensive again ಯುದ್ಧ ಅಂತ್ಯ ಹಿನ್ನೆಲೆ: ಮತ್ತೆ ದುಬಾರಿಯಾಗಲಿದೆ ಚಿನ್ನ! ರಿಸರ್ಚ್ ಸಂಸ್ಥೆ ಹೇಳಿದ್ದೇನು?

2 Min Read
ಕರ್ನಾಟಕದೇಶಪ್ರಮುಖ

Cooking oil ಕೊನೆಗೂ ಯುದ್ಧ ಅಂತ್ಯ: ಇಳಿಕೆಯಾಗಲಿದೆ ಅಡುಗೆ ಎಣ್ಣೆ ದರ! ತಜ್ಞರು ಹೇಳಿದ್ದೇನು?

1 Min Read
ವೈರಲ್ದೇಶಪ್ರಮುಖ

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?