newsics.com ರಶ್ಮಿಕಾ ಮಂದಣ್ಣ ನಟನೆಯ ತಮಿಳು ಸಿನಿಮಾ ‘ಕುಬೇರ’ ರಿಲೀಸ್ಗೆ ರೆಡಿ ಆಗಿದೆ. ನಟಿ ರಶ್ಮಿಕಾ ಈ ಚಿತ್ರದಲ್ಲಿ ಪಕ್ಕಾ ಡಿ ಗ್ಲಾಮ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಮಿಡಲ್ ಕ್ಲಾಸ್ ಹುಡುಗಿಯಾಗಿ ಇಷ್ಟ ಆಗುತ್ತಾರೆ. ತೆಲುಗಿನ ನಾಗಾರ್ಜುನ, ತಮಿಳಿನ ಧನುಷ್ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ‘ಕುಬೇರ’ ಸಿನಿಮಾ ಹೆಸರಿಗೆ ತಕ್ಕಂತೆ ಹಣದ ಬಗ್ಗೆ, ಶ್ರೀಮಂತ ವ್ಯಕ್ತಿ ಬಗ್ಗೆ ಹೇಳುತ್ತಿರೋ ಕಥೆ. ಇದಕ್ಕೆ ಟೀಸರ್ನಲ್ಲಿ ಹಿಂಟ್ ಸಿಕ್ಕಿದೆ. ನಟ ಧನುಷ್ ಅವರು ಈ ಚಿತ್ರದಲ್ಲಿ ಬೀದಿ … Continue reading Rashmika Mandanna ಕುಬೇರ ಟೀಸರ್: ಪಕ್ಕಾ ಮಿಡಲ್ ಕ್ಲಾಸ್ ಹುಡುಗಿಯಾದ ರಶ್ಮಿಕಾ
Copy and paste this URL into your WordPress site to embed